ರನೌಟ್ ಆದ ಬಳಿಕ ಅಜಿಂಕ್ಯ ರಹಾನೆ ತೋರಿದ ವರ್ತನೆಗೆ ಕ್ರಿಕೆಟ್ ಪ್ರೇಮಿಗಳ ಪ್ರಶಂಸೆ

ಮೆಲ್ಬೋರ್ನ್: ವಿರಾಟ್ ಕೊಹ್ಲಿ ಪಿತೃತ್ವ ರಜೆಯ ಮೇರೆಗೆ ತವರಿಗೆ ಮರಳಿದ ಬಳಿಕ ಅಜಿಂಕ್ಯ ರಹಾನೆ ಭಾರತ ತಂಡವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಈಗಾಗಲೆ ಅತ್ಯುತ್ತಮ ನಾಯಕತ್ವ ಮತ್ತು ಬ್ಯಾಟಿಂಗ್‌ನಿಂದ ಅಜಿಂಕ್ಯ ರಹಾನೆ ಗಮನಸೆಳೆದಿದ್ದಾರೆ. ಈ ನಡುವೆ ಪಂದ್ಯದ 3ನೇ ದಿನದಾಟದಲ್ಲಿ ಅವರು ರನೌಟ್ ಆಗಿ ನಿರಾಸೆ ಅನುಭವಿಸಿದರೂ, ಆ ಬಳಿಕ ಅವರು ತೋರಿದ ಕ್ರೀಡಾಸ್ಫೂರ್ತಿಯ ನಡೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಬಂಗಾಳ ರಾಜ್ಯಪಾಲರನ್ನು ಭೇಟಿಯಾದ ಗಂಗೂಲಿ, ರಾಜಕೀಯ … Continue reading ರನೌಟ್ ಆದ ಬಳಿಕ ಅಜಿಂಕ್ಯ ರಹಾನೆ ತೋರಿದ ವರ್ತನೆಗೆ ಕ್ರಿಕೆಟ್ ಪ್ರೇಮಿಗಳ ಪ್ರಶಂಸೆ