ಸೇನಾ ಕಾರ್ಯಾಚರಣೆ ವೇಳೆ ಉಗ್ರರ ದಾಳಿ; ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಉಗ್ರರು ನಡೆಸಿದ ಸ್ಪೋಟಕ್ಕೆ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಾಚರಣೆ ವೇಳೆ ಕೃತ್ಯ ಭಾರತೀಯ ಸೇನಾ ಅಧಿಕಾರಿಗಳು ಜಮ್ಮು ಕಾಶ್ಮೀರದ ರಜೌರಿ ಸೆಕ್ಟರ್​​ನ ಕಂಡಿ ಅರಣ್ಯ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿರುವ ವೇಳೆ ಸ್ಪೋಟ ಸಂಭವಿಸಿದೆ. ಇದನ್ನೂ ಓದಿ: NEET​ ಪರೀಕ್ಷಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದ ಪ್ರಧಾನಿ ಮೋದಿ ರೋಡ್​ ಶೋ! ಕಂಡಿ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ … Continue reading ಸೇನಾ ಕಾರ್ಯಾಚರಣೆ ವೇಳೆ ಉಗ್ರರ ದಾಳಿ; ಇಬ್ಬರು ಯೋಧರು ಹುತಾತ್ಮ