ಪಬ್​ನಲ್ಲಿ ಪಾಕಿಸ್ತಾನ ಪರ ಘೋಷಣೆ; ಇಬ್ಬರು ಅರೆಸ್ಟ್​

ಬೆಂಗಳೂರು: ಶುಕ್ರವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ನಾಲ್ಕನೇ ಟಿ-20 ಪಂದ್ಯದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಜೆಪಿ ನಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಇನಾಯತ್​ವುಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಎಂದು ಗುರುತಿಸಲಾಗಿದ್ದು, ಪಬ್​ ಒಂದರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯ ವೀಕ್ಷಿಸುವ ವೇಳೆ ಇಬ್ಬರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ … Continue reading ಪಬ್​ನಲ್ಲಿ ಪಾಕಿಸ್ತಾನ ಪರ ಘೋಷಣೆ; ಇಬ್ಬರು ಅರೆಸ್ಟ್​