KEA ಪರೀಕ್ಷಾ ಅಕ್ರಮ; ಆರ್​.ಡಿ. ಪಾಟೀಲ್​ಗೆ ಆಶ್ರಯ ನೀಡಿದ್ದ ಮನೆ ಮಾಲೀಕ ಸೇರಿದಂತೆ ಇಬ್ಬರು ಅರೆಸ್ಟ್​

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಕಿಂಗ್​ಪಿನ್​ ಆರ್.ಡಿ.ಪಾಟೀಲ್​ಗೆ ಮನೆ ಬಾಡಿಗೆ ನೀಡಿದ ಆರೋಪದ ಮೇಲೆ ಅಪಾರ್ಟ್​ಮೆಂಟ್​ ಮಾಲೀಕ ಸೇರಿದಂತೆ ತನಿಖಾ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. KEA ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್​.ಡಿ. ಪಾಟೀಲ್​ ಹಿನ್ನಲೆ ವಿಚಾರಿಸದೆ ಮನೆ ಬಾಡಿಗೆ ನೀಡಿದ ಆರೋಪದ ಮೇಲೆ ಅಪಾರ್ಟ್​​ಮೆಂಟ್​ ಮಾಲೀಕ ಶಂಕರಗೌಡ ರಾಮಚಂದ್ರ ಯಾಳವಾರ ಸೂಪರ್​ವೈಸರ್​-ಸೆಕ್ಯೂರಿಟಿ ಇನ್​ಚಾರ್ಜ್​ ಆಗಿದ್ದ ದಿಲೀಪ್​ ಪವಾರ ಎಂಬಾತನನ್ನು ಅಫಜಲ್​ಪುರ ಪೊಲೀಸರು … Continue reading KEA ಪರೀಕ್ಷಾ ಅಕ್ರಮ; ಆರ್​.ಡಿ. ಪಾಟೀಲ್​ಗೆ ಆಶ್ರಯ ನೀಡಿದ್ದ ಮನೆ ಮಾಲೀಕ ಸೇರಿದಂತೆ ಇಬ್ಬರು ಅರೆಸ್ಟ್​