Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಭೀಕರ ಅಪಘಾತ: ಸೋದರರಿಬ್ಬರೂ ಸ್ಥಳದಲ್ಲೇ ಸಾವು

Thursday, 19.04.2018, 2:16 PM       No Comments

ಬೀದರ್‌: ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಹುಡುಗಿಯ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ನಡೆದಿದೆ.

ಹುಮ್ನಾಬಾದ್​ ತಾಲೂಕಿನ ಹುಡುಗಿ ಬಳಿ ಬೈಕ್‌ನಲ್ಲಿ ರಸ್ತೆ ದಾಟುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಮೇಲಿದ್ದ ಇಬ್ಬರು ಸೋದರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾಲ್ಕಿಯ ಶಿವಕುಮಾರ್​ ಅಯ್ಯಪ್ಪ(47), ನಾಗೇಶ್ ಅಯ್ಯಪ್ಪ(45) ಮೃತಪಟ್ಟಿದ್ದು, ಘಟನೆ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ.
ಹುಮ್ನಾಬಾದ್ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖದಾಗಿದೆ. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *

Back To Top