21.5 C
Bengaluru
Friday, January 24, 2020

ಘಟಪ್ರಭಾ: ಹಾವು ಕಚ್ಚಿ ಇಬ್ಬರು ಮಕ್ಕಳ ಸಾವು

Latest News

ಬೆಂಗಳೂರು ಮಾರುಕಟ್ಟೆಗೆ ಹ್ಯುಂಡೈ ಔರಾ ಕಾರು ಬಿಡುಗಡೆ 

ಬೆಂಗಳೂರು:  ನಗರದ ಅದ್ವೈತ್ ಹ್ಯುಂಡೈ ಸಂಸ್ಥೆ, ‘ದಿ ಆಲ್ ನ್ಯೂ ಹ್ಯುಂಡೈ ಔರಾ’ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ರೆಸಿಡೆನ್ಸಿ ರಸ್ತೆಯಲ್ಲಿರುವ ಶೋರೂಂನಲ್ಲಿ ನಟ ಶ್ರೀಮುರಳಿ...

ಏರಿಕೆಯಾಗದ ಫಾಸ್ಟ್​ಟ್ಯಾಗ್​ ಪಾವತಿ ಕಡ್ಡಾಯಗೊಳಿಸಿದರೂ ಪ್ರಯೋಜನವಿಲ್ಲ; ನಗದು ಪಾವತಿಯೇ ಹೆಚ್ಚು! 

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್​ಟ್ಯಾಗ್​ ಮೂಲಕ ಟೋಲ್ ಪಾವತಿ ಕಡ್ಡಾಯಗೊಳಿಸಿದರೂ ಶುಲ್ಕ ಸಂಗ್ರಹ ಪ್ರಮಾಣ ಏರಿಕೆಯಾಗಿಲ್ಲ. ಫಾಸ್ಟ್​ಟ್ಯಾಗ್​ಗಿಂಥ ಮೊದಲು ಸಂಗ್ರಹವಾಗುತ್ತಿದ್ದಷ್ಟೇ ನಗದು ರೂಪದಲ್ಲಿ ಶುಲ್ಕ...

ಗಣರಾಜ್ಯೋತ್ಸವ| ಚೀನಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಆಚರಣೆ ಇಲ್ಲ!

ಬೀಜಿಂಗ್: ಚೀನಾದಲ್ಲಿರುವ ಇಂಡಿಯನ್ ಎಂಬೆಸ್ಸಿಯಲ್ಲಿ ಈ ವರ್ಷ ಗಣರಾಜ್ಯೋತ್ಸವ ಆಚರಣೆ ಇಲ್ಲ. ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಈ ಕುರಿತು ಪ್ರಕಟಣೆಯನ್ನೂ ಹೊರಡಿಸಿದೆ. ಚೀನಾದಾದ್ಯಂತ...

ಅರಿವಿನ ಕೊರತೆಯೇ ದೌರ್ಜನ್ಯಕ್ಕೆ ಕಾರಣ!

* ಸಿವಿಲ್ ಹಿರಿಯ ನ್ಯಾಯಾಧೀಶ ಅರ್ಜುನ ಮಲ್ಲೂರ್ ಬೇಸರ ವಿಜಯವಾಣಿ ಸುದ್ದಿಜಾಲ ಬಳ್ಳಾರಿ ವ್ಯವಸ್ಥೆ...

ಹನ್ನೊಂದು ಎಐಎಡಿಎಂಕೆ ಶಾಸಕರ ಅನರ್ಹತೆ ಕುರಿತ ಅರ್ಜಿ ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ

ನವದೆಹಲಿ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಗೆ ವಿರುದ್ಧವಾಗಿ ಮತ ಚಲಾಯಿಸಿದ 11 ಎಐಎಡಿಎಂಕೆ ಶಾಕಸರ ಅನರ್ಹತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ತುರ್ತಾಗಿ...

ಘಟಪ್ರಭಾ: ಸಮೀಪದ ರಾಜಾಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ಹಾವು ಕಚ್ಚಿ ಆಟ ಆಡುತ್ತಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಕಾವೇರಿ (6) ಹಾಗೂ ಮುತ್ತುರಾಜ (6 ತಿಂಗಳು) ಮೃತಪಟ್ಟ ಮಕ್ಕಳು. ಗ್ರಾಮದ ಕಟ್ಟಿಕಾರ ತೋಟದಲ್ಲಿ ಮಂಗಳವಾರ ಸಂಜೆ ಸಿದ್ದಪ್ಪ ಭೀಮಪ್ಪ ಕಟ್ಟಿಕಾರ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಆಟವಾಡಲು ಬಿಟ್ಟು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಮಕ್ಕಳು ಹಾವು ಕಚ್ಚಿ ಮೃತಪಟ್ಟಿರುವುದು ಅವರ ಗಮನಕ್ಕೆ ಬಂದಿದೆ.

ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ತಹಸೀಲ್ದಾರ್ ಮುರಳೀಧರ ರೈತ ಕುಟುಂಬಕ್ಕೆ ಸಾಂತ್ವನ ಹೇಳಿದರು. ರೈತ ಸಂಘದ ಕಾರ್ಯಕರ್ತರು ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ವಿಡಿಯೋ ನ್ಯೂಸ್

VIDEO| ಇಂದಿರಾ ಜೈಸಿಂಗ್​ ಅಂತಹವರನ್ನು ನಿರ್ಭಯಾ ಅಪರಾಧಿಗಳ ಜತೆ ಜೈಲಿನ...

ನವದೆಹಲಿ: ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಅವರನ್ನು ನಿರ್ಭಯಾ ಪ್ರಕರಣದ ಅಪರಾಧಿಗಳ ಜತೆ ಜೈಲಿನಲ್ಲಿಡಬೇಕು ಎಂದು ನಟಿ ಕಂಗನಾ ರಣಾವತ್​ ಆಕ್ರೋಷ ವ್ಯಕ್ತಪಡಿಸಿದ್ದಾರೆ. ನಿರ್ಭಯಾ ಪ್ರಕರಣವನ್ನು ಸಂತ್ರಸ್ಥೆ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂಬ...

VIDEO| ಪ.ಬಂಗಾಳದಲ್ಲಿ ಮೂರೇ ವರ್ಷ ಹಿಂದೆ 165 ಕೋಟಿ ರೂ....

ಬಂಕುರಾ: ಪಶ್ಚಿಮ ಬಂಗಾಳದ ಬಂಕುರಾದ ಸಾರೆಂಗಾದಲ್ಲಿ ಕೇವಲ ಮೂರೇ ವರ್ಷ ಹಿಂದ 165 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಓವರ್ ಹೆಡ್ ಟ್ಯಾಂಕ್ ಒಂದು ಬುಧವಾರ ಅಪರಾಹ್ನ ಕುಸಿದು ಬಿದ್ದಿದೆ....

VIDEO| ಗಗನಯಾನಕ್ಕೆ ವ್ಯೋಮಮಿತ್ರಾ; ಇಸ್ರೋದಿಂದ ರೋಬಾಟ್ ಅನಾವರಣ, ವರ್ಷಾಂತ್ಯಕ್ಕೆ ಪ್ರಯಾಣ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಕಾರ್ಯಕ್ರಮ ಗಳಲ್ಲೊಂದಾದ ಮಾನವಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ಪ್ರಯಾಣ ಬೆಳೆಸಲಿರುವ ರೋಬಾಟ್ ‘ವ್ಯೋಮಮಿತ್ರಾ’ವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಬುಧವಾರ ಬೆಂಗಳೂರಿನಲ್ಲಿ ಅನಾವರಣಗೊಳಿಸಿದೆ. ಖಾಸಗಿ ಹೋಟೆಲ್​ನಲ್ಲಿ ‘ಮಾನವಸಹಿತ ಗಗನಯಾನ ಮತ್ತು ಅನ್ವೇಷಣೆ ಕಾರ್ಯಕ್ರಮ’...

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...