ಯುಗಾದಿ ಹಿನ್ನೆಲೆ ಚರಂಡಿ ಸ್ವಚ್ಛ ಮಾಡುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರ ದುರಂತ ಸಾವು

ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ದುರಂತ ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ಜಗಳೂರು ತಾಲೂಕಿನ ಬಸವನಕೋಟೆ ಗ್ರಾಮದಲ್ಲಿ ಇಂದು (ಮಾ.21) ನಡೆದಿದೆ. ಮೃತ ಪೌರ ಕಾರ್ಮಿಕರನ್ನು ಸತ್ಯಪ್ಪ (45) ಹಾಗೂ ಮೈಲಪ್ಪ (42) ಎಂದು ಗುರುತಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕರ ಜೀವ ಬಲಿಯಾಗಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬಹುದಿನಗಳಿಂದ ತುಂಬಿದ್ದ ಚರಂಡಿಯನ್ನು ಸ್ವಚ್ಛಗೊಳಿಸಲು ಪಿಡಿಒ ಸೂಚಿಸಿದ್ದರು. ಇದನ್ನೂ ಓದಿ: ಈಗಿನ ಟೀಮ್​ ಇಂಡಿಯಾದಲ್ಲಿ ತನ್ನಂತೆ ಬ್ಯಾಟಿಂಗ್ ಮಾಡುವ ಆಟಗಾರ ಯಾರೆಂಬುದನ್ನು ತಿಳಿಸಿದ ವೀರೂ! … Continue reading ಯುಗಾದಿ ಹಿನ್ನೆಲೆ ಚರಂಡಿ ಸ್ವಚ್ಛ ಮಾಡುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರ ದುರಂತ ಸಾವು