24.9 C
Bangalore
Wednesday, December 11, 2019

ಪಾಕ್​ ಅಪ್ರಚೋದಿತ ದಾಳಿಗೆ ಇಬ್ಬರು ನಾಗರಿಕರ ಬಲಿ: ಭಾರತದಿಂದ ದಿಟ್ಟ ಪ್ರತಿದಾಳಿ

Latest News

ಚಾಲೆಂಜಿಂಗ್​ ಸ್ಟಾರ್​ ತೂಗುದೀಪ ದರ್ಶನ್​ ಅಭಿನಯದ ಚಿತ್ರ ಒಡೆಯ ನಾಳೆ ತೆರೆಗೆ : 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಯನಯದ ಒಡೆಯ ಸಿನಿಮಾ ನಾಳೆ (ಡಿ.12ರ ಗುರುವಾರ) ತೆರೆಗೆ ಅಪ್ಪಳಿಸಲಿದೆ. ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಒಡೆಯ ಸಿನಿಮಾ...

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೂಂಚ್​​: ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದ್ದು, ಮಹಿಳೆ ಸೇರಿದಂತೆ ಇಬ್ಬರು ನಾಗರಿಕರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. 

ಶಹಪುರ್ ಮತ್ತು ಖಿರ್ನಿ ಸೆಕ್ಟರ್​​​ನಲ್ಲಿ ಮಂಗಳವಾರ ಮಧ್ಯಾಹ್ನ 2.30 ವೇಳೆಯಲ್ಲಿ ಜನಾವಾಸ ಮತ್ತು ಭಾರತೀಯ ಪಡೆಗಳನ್ನು ಗುರಿಯಾಗಿಸಿಕೊಂಡು ಪಾಕ್ ಸೇನೆ ಗುಂಡಿನ ಮಳೆಗರೆದಿದೆ.

ಪಾಕಿಸ್ತಾನಕ್ಕೆ ಪ್ರತ್ಯುತ್ತರವಾಗಿ ಭಾರತದ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸುತ್ತಿವೆ. ಡಿಸೆಂಬರ್ 2 ರಂದೂ ಪಾಕ್​ ಭದ್ರತಾ ಪಡೆಗಳು ಅಪ್ರಚೋದಿತ ದಾಳಿ ನಡೆಸಿದ್ದವು. ಭಾರತವೂ ಪ್ರತಿ ದಾಳಿ ನಡೆಸಿತ್ತು.

ಪಾಕಿಸ್ತಾನ ಪದೇಪದೆ ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಅಪ್ರಚೋದಿತ ದಾಳಿ ನಡೆಸುತ್ತದೆ. 2003 ರಲ್ಲಿ ಎರಡು ರಾಷ್ಟ್ರಗಳ ನಡುವಿನ ಕದನ ವಿರಾಮ ಒಪ್ಪಂದವನ್ನು ಗೌರವಿಸುವಂತೆ ಸೂಚಿಸಿದರೂ ಪಾಕಿಸ್ತಾನ ತನ್ನ ಬುದ್ದಿ ಬದಲಾಯಿಸಿಕೊಳ್ಳುತ್ತಿಲ್ಲ.

ಗಡಿಯಲ್ಲಿ ಅಪ್ರಚೋದಿತ ದಾಳಿ ನಡೆಸುವ ಮೂಲಕ ನಾಗರಿಕರು ಮತ್ತು ಸೈನಿಕರ ಪ್ರಾಣಕ್ಕೆ ಕುತ್ತು ತರುತ್ತಿದೆ. ಆಗಸ್ಟ್​​ನಿಂದ ಸೆಪ್ಟೆಂಬರ್​​​​ವರೆಗೆ ಪಾಕಿಸ್ತಾನ 950 ಬಾರಿ ಕದನ ವಿರಾಮ ಉಲ್ಲಂಘಿಸಿದೆ. (ಏಜೆನ್ಸೀಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...