ಆಂಗ್ಲರ ವಿರುದ್ಧದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ?

ನವದೆಹಲಿ: ಪ್ರವಾಸಿ ಇಂಗ್ಲೆಂಡ್​ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಅತಿಥೇಯರು ಮೇಲುಗೈ ಸಾಧಿಸಿದ್ದು, ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದ್ದಾರೆ. ಇನ್ನು ಸರಣಿಯ ಐದನೇ ಪಂದ್ಯ ಮಾರ್ಚ್​ 07ರಂದು ಧರ್ಮಾಶಾಲಾದಲ್ಲಿ ಆರಂಭವಾಗಲಿದ್ದು, ಟೀಮ್​ ಮ್ಯಾನೇಜ್​ಮೆಂಟ್​ ಪ್ರಮುಖ ನಿರ್ಧಾರ ಒಂದನ್ನು ತೆಗೆದುಕೊಳ್ಳಲಿದೆ ಎಂದು ತಿಳಿದು ಬಂದಿದೆ. ಧರ್ಮಾಶಾಲಾದಲ್ಲಿ ನಡೆಯಲಿರುವ ಐದನೇ ಟೆಸ್ಟ್​ ಪಂದ್ಯದಲ್ಲಿ ತಂಡದ ಇಬ್ಬರು ಪ್ರಮುಖ ಆಟಗಾರರಿಗೆ ರೆಸ್ಟ್​ ನೀಡಲು ಟೀಂ ಇಂಡಿಯಾ ಮ್ಯಾನೇಜ್​​ಮೆಂಟ್​ ನಿರ್ಧರಿಸಿದ್ದು, ಮುಂಬರುವ ಐಪಿಎಲ್​ ಹಾಗೂ ಟಿ-20 ವಿಶ್ವಕಪ್​ … Continue reading ಆಂಗ್ಲರ ವಿರುದ್ಧದ ಅಂತಿಮ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ?