ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಅಪಘಾತವಾಗಿ ತಾವೇ ಅಂತ್ಯಕಂಡ ಧಾರುಣ ಕಥೆಯಿದು…

Latest News

ಬಾಳಾಠಾಕ್ರೆಗೆ ಮೊದಲಬಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕಾಂಗ್ರೆಸ್ ಮತ್ತು ಎನ್​ಸಿಪಿ

ಮುಂಬೈ: ಶಿವಸೇನೆ ಸಂಸ್ಥಾಪಕ ಹಾಗೂ ಪ್ರಖರ ಹಿಂದುತ್ವವಾದಿ ದಿವಂಗತ ಬಾಳಾಠಾಕ್ರೆಗೆ ಕಾಂಗ್ರೆಸ್​ ಹಾಗೂ ಎನ್​ಸಿಪಿ ಮೊದಲಬಾರಿಗೆ ಶ್ರದ್ಧಾಂಜಲಿ ಸಲ್ಲಿಸಿವೆ. ಬಾಳಾಠಾಕ್ರೆ ಅವರ 7 ನೇ...

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ರಚನೆ ಪಕ್ಕಾ? ಕುತೂಹಲಕ್ಕೆ ಕಾರಣವಾಯ್ತು ಅಮಿತ್​ ಷಾ ಮಾತು…

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ಯಾವುದೇ ಆತಂಕ ಬೇಡ. ಅಲ್ಲಿ ಬಿಜೆಪಿ ಶಿವಸೇನೆಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್​...

ಚಾಂಪಿಯನ್ ಪಟ್ಟ ಅಲಂಕರಿಸಿದ ಆರು ತಂಡ

ಸಣ್ಣುವಂಡ ಕಿಶೋರ್ ನಾಚಪ್ಪ ಪೊನ್ನಂಪೇಟೆಕೋದಂಡ ಎ.ಪೂವಯ್ಯ ಜ್ಞಾಪಕಾರ್ಥ ಹಾಕಿಕೂರ್ಗ್ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಥಮಿಕ, ಪ್ರೌಢಶಾಲಾ ಬಾಲಕ, ಬಾಲಕಿಯರ...

ಜನರಿಗೆ ದುಃಸ್ವಪ್ನವಾಗಿ ಕಾಡಿದ್ದ ‘ಒಸಮಾ ಬಿನ್​ ಲಾಡೆನ್​’ ಇನ್ನಿಲ್ಲ; ಸಾಯುವ ವೇಳೆ ಆತ ‘ಕೃಷ್ಣ’ ನಾಗಿ ಬದಲಾಗಿದ್ದ…

ಗುವಾಹಟಿ: ಪಶ್ಚಿಮ ಅಸ್ಸಾಂನ ಗೋಲ್ಪಾರ ಜಿಲ್ಲೆಯ ಸುತ್ತಮುತ್ತಲಿನ ಜನರನ್ನು ಇನ್ನಿಲ್ಲದಂತೆ ಕಾಡಿದ್ದ ಒಸಮಾ ಬಿನ್​ ಲಾಡೆನ್​ ಮೃತಪಟ್ಟಿದ್ದಾನೆ. ಈ ಒಸಮಾ ಬಿನ್​ ಲಾಡೆನ್​ ಒಂದು ಕಾಡಾನೆ. ಅಲ್ಲಿನ...

ಮೈತ್ರಿ ತೊರೆಯದಂತೆ ಎನ್​ಡಿಎ ಮಿತ್ರಪಕ್ಷಗಳಲ್ಲಿ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮಹಾರಾಷ್ಟ್ರದ ಕಹಿಘಟನೆಯಿಂದ ಎಚ್ಚರಗೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಎನ್​ಡಿಎ ಕೂಟ ತೊರೆಯದಂದತೆ ಮಿತ್ರಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಎನ್​ಡಿಎ ಕೂಟದಲ್ಲಿ ಸಣ್ಣ ಸಣ್ಣ...

ಕಲಬುರಗಿ: ಅಂದುಕೊಂಡಂತೆ ಆಗಿದ್ದರೆ ಸಂಬಂಧಿಕರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಹಿಂತಿರುಗಬೇಕಿತ್ತು. ಆದರೆ, ವಿಧಿಯಾಟವೇ ಬೆರೆಯಾಗಿತ್ತು. ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಆಟೋ ಮತ್ತು ಕಾರಿನಲ್ಲಿದ್ದ ಹತ್ತು ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ತಾಪುರ ಹೊರವಲಯದ ಲಕ್ಷ್ಮಿ ಗುಡಿ ಬಳಿಯ ರಸ್ತೆ ಅಪಘಾತದಲ್ಲಿ ಭೀಮಯ್ಯ(65), ನಾಗಮ್ಮ(60) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಬಂಧಿಕರ‌ ಅಂತ್ಯಸಂಸ್ಕಾರಕ್ಕೆಂದು ಆಟೋದಲ್ಲಿ ಲಕ್ಷ್ಮಿಪುರದ ವಾಡಿಯಿಂದ ಚಿತ್ತಾಪುರಕ್ಕೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

- Advertisement -

Stay connected

278,530FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....