ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ಹಲವರು ಗಂಭೀರ

ವಿಜಯಪುರ: ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಎರಡು ಬಸ್ಸುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ತಾಲ್ಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ಬಸನವಬಾಗೇಬಾಡಿ ತಾಲೂಕಿನ ಡೋಣೂರ ಗ್ರಾಮದ ಸಾಜೀದಾ ಬೇಗಂ (36), ಕಲಬುರಗಿ ಪಟ್ಟಣದ ನಿವಾಸಿ ರೋಹಿಣಿ ಪಂಚಾಳ (31) ಎಂದು ಗುರುತಿಸಲಾಗಿದ್ದು, ಎರಡೂ ಬಸ್ ಚಾಲಕರು ಸೇರಿದಂತೆ ಹತ್ತಕ್ಕೂ‌ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ … Continue reading ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ಹಲವರು ಗಂಭೀರ