ಬೆಂಗಳೂರು ಕಂಬಳ ನೋಡಿ ವಾಪಸ್ಸಾಗುತ್ತಿದ್ದವರ ಕಾರಿಗೆ ಲಾರಿ ಡಿಕ್ಕಿ; ಇಬ್ಬರ ಸಾವು

ತುಮಕೂರು: ಬೋರ್​ವೆಲ್​ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮರತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ.  ಮಂಗಳೂರಿನ ಕಿಶನ್ ಶೆಟ್ಟಿ (20) ಹಾಗೂ ಫೀಲಿಪ್ ನೇರಿ (32) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕಿಶನ್​ ಶೆಟ್ಟಿ ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿಯಾfಗಿದ್ದು, ಫೀಲೀಪ್ ನೇರಿ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟದ ಗ್ರಾಮದ ವಾಸಿಗಳಾಗಿದ್ದಾರೆ ಎಂದು ವರದಿಯಾಗಿದೆ. … Continue reading ಬೆಂಗಳೂರು ಕಂಬಳ ನೋಡಿ ವಾಪಸ್ಸಾಗುತ್ತಿದ್ದವರ ಕಾರಿಗೆ ಲಾರಿ ಡಿಕ್ಕಿ; ಇಬ್ಬರ ಸಾವು