More

    ಅನಂತನಾಗ್​ನಲ್ಲಿ ಇಬ್ಬರು ಉಗ್ರವಾದಿಗಳ ಸಾವು

    ಶ್ರೀನಗರ : ಜಮ್ಮು ಕಾಶ್ಮೀರದ ಅನಂತನಾಗ್​ ಜಿಲ್ಲೆಯಲ್ಲಿ ಭದ್ರತಾ ಪಡೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರವಾದಿಗಳು ಸಾವಪ್ಪಿದ್ದಾರೆ. ಅನಂತನಾಗ್​ನ ಕವರಿಗಂ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

    ಹಳ್ಳಿಯೊಂದರಲ್ಲಿ ಕೆಲವು ಉಗ್ರವಾದಿಗಳು ಮುಚ್ಚಿಟ್ಟುಕೊಂಡಿದ್ದಾರೆ ಎಂಬ ಸುಳಿವಿನ ಮೇಲೆ, ಅವರನ್ನು ಬಂಧಿಸಲು, ಭಾರತೀಯ ಸೇನೆ, ಕಾಶ್ಮೀರದ ಪೊಲೀಸರು ಮತ್ತು ಸಿಆರ್​ಪಿಎಫ್​ ಜಂಟಿ ಕಾರ್ಯಾಚರಣೆ ಆರಂಭಿಸಿದರು. ಪ್ರದೇಶವನ್ನು ಸುತ್ತುವರೆದ ಭದ್ರತಾ ಸಿಬ್ಬಂದಿಯ ಮೇಲೆ ಉಗ್ರವಾದಿಗಳು ಗುಂಡು ಹಾರಿಸಿದರು. ಇದಕ್ಕೆ ಉತ್ತರವಾಗಿ ನಡೆದ ಗನ್​ ಫೈಟಲ್ಲಿ ಇಬ್ಬರು ಉಗ್ರವಾದಿಗಳು ಮೃತಪಟ್ಟರು. ಮೃತರ ಗುರುತು ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದೆ. (ಏಜೆನ್ಸೀಸ್)

    13 ವರ್ಷದ ಬಾಲಕಿಗೆ ಅಸಂಬದ್ಧ ಪ್ರಶ್ನೆ ಕೇಳಿದ್ದ ಬಸ್​ ಕಂಡಕ್ಟರ್​ಗೆ 1 ವರ್ಷ ಜೈಲು

    ರಸ್ತೆಯಲ್ಲಿ ಉಗುಳಿ 33 ಲಕ್ಷ ರೂಪಾಯಿ ದಂಡ ಕಕ್ಕಿದ ಮುಂಬೈಕರರು!

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts