ಒಬಿಸಿಯಲ್ಲಿ ಮತ್ತೆರಡು ವರ್ಗ ವಿಂಗಡಣೆ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ನಿಗದಿ ವಿಚಾರ

ಬೆಂಗಳೂರು: ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ಕೊಡಬೇಕು ಹಾಗೂ ಎ ಮತ್ತು ಬಿ ವರ್ಗೀಕರಣವನ್ನು ಮತ್ತೆರಡು ವರ್ಗಗಳಾಗಿ ವಿಂಗಡಿಸಬೇಕು ಎಂದು ಎಂದು ನ್ಯಾ. ಭಕ್ತವತ್ಸಲ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಇತರೆ ಹಿಂದುಳಿದ ವರ್ಗಗಳಿಗೆ ಯಾವ ಆಧಾರದಲ್ಲಿ ಮೀಸಲಾತಿ ನೀಡಲಾಗಿದೆ ಎಂದು ಪ್ರಶ್ನಿಸಿ ಸದಸ್ಯರ ಆಯ್ಕೆಯನ್ನೇ ಸುಪ್ರೀಂ ಕೋರ್ಟ್ ರದ್ದು ಮಾಡಿತ್ತು. ಸೂಕ್ತ ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ನೀಡುವಂತೆ … Continue reading ಒಬಿಸಿಯಲ್ಲಿ ಮತ್ತೆರಡು ವರ್ಗ ವಿಂಗಡಣೆ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ನಿಗದಿ ವಿಚಾರ