ಛತ್ತೀಸ್‌ಗಢದಲ್ಲಿ ಪೊಲೀಸರ ಎನ್‌ಕೌಂಟರ್.. ಇಬ್ಬರು ನಕ್ಸಲೀಯರ ಹತ್ಯೆ

ರಾಯ್ಪುರ(ಛತ್ತೀಸ್‌ಗಢ): ರಾಜ್ಯದ ಬಿಜಾಪುರ ಪ್ರದೇಶದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಮೃತಪಟ್ಟಿದ್ದಾರೆ ಛತ್ತೀಸ್‌ಗಢ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಬಿಜಾಪುರದ ಬೇದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಮತ್ತೊಂದೆಡೆ ಗಂಗಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೋಧ ಕಾರ್ಯ ನಡೆದಿದ್ದು, ಇಬ್ಬರು ನಕ್ಸಲೀಯರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪಿಒಕೆಯ ಹಿಂದುಗಳು, ಮುಸ್ಲಿಮರು ಭಾರತೀಯರು: ಅಮಿತ್ ಶಾ ಬಿಜಾಪುರ ಎಸ್ಪಿ ಪ್ರಕಾರ, ಬೇದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆದಿದೆ. ಬಿಜಾಪುರದ ಗಂಗಲೂರಿನಲ್ಲಿ … Continue reading ಛತ್ತೀಸ್‌ಗಢದಲ್ಲಿ ಪೊಲೀಸರ ಎನ್‌ಕೌಂಟರ್.. ಇಬ್ಬರು ನಕ್ಸಲೀಯರ ಹತ್ಯೆ