ಬಿಜೆಪಿ ಶಾಸಕನ ಬರ್ತ್​ಡೇ ಪಾರ್ಟಿಯಲ್ಲಿ ಎರಡು ಸಾವು; ಒಬ್ಬನಿಗೆ ಗುಂಡೇಟು, ಇನ್ನೊಬ್ಬನಿಗೆ ಕಲ್ಲೇಟು..

ನವದೆಹಲಿ: ಬಿಜೆಪಿ ಶಾಸಕರೊಬ್ಬರ ಜನ್ಮದಿನದ ಸಂಭ್ರಮದ ಸಂದರ್ಭದಲ್ಲಿ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಒಬ್ಬ ಗುಂಡೇಟಿಗೆ ಬಲಿಯಾಗಿದ್ದರೆ, ಮತ್ತೊಬ್ಬ ಬಡಿಗೆ ಹಾಗೂ ಕಲ್ಲೇಟಿನಿಂದಾಗಿ ಮೃತಪಟ್ಟಿದ್ದಾನೆ. ಶುಕ್ರವಾರ ರಾತ್ರಿ ಹತ್ತರ ಸಮಯದಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸಾವಿಗೀಡಾದ ಇಬ್ಬರನ್ನು 30ರ ಆಸುಪಾಸಿನ ಜೋಗೇಂದ್ರ ಸಿಂಗ್​ ಹಾಗೂ ಅರವಿಂದ್ ಜೈ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದ ಜಬೇರಾ ಕ್ಷೇತ್ರದ ಶಾಸಕ ಧರ್ಮೇಂದ್ರ ಸಿಂಗ್ ಲೋಧಿ ಅವರ ಜನ್ಮದಿನದ ಪಾರ್ಟಿಯಲ್ಲಿ ಈ ಪ್ರಕರಣ ನಡೆದಿದೆ. ದಾಮೋಹ್​ ಜಿಲ್ಲೆಯ ಬನ್ವಾರ್ … Continue reading ಬಿಜೆಪಿ ಶಾಸಕನ ಬರ್ತ್​ಡೇ ಪಾರ್ಟಿಯಲ್ಲಿ ಎರಡು ಸಾವು; ಒಬ್ಬನಿಗೆ ಗುಂಡೇಟು, ಇನ್ನೊಬ್ಬನಿಗೆ ಕಲ್ಲೇಟು..