ಇಲ್ಲಿ ಪೊಲೀಸರೇ ಕಳ್ಳರು!: ಕಳ್ಳಸಾಗಣೆದಾರರಿಂದಲೇ ರಕ್ತಚಂದನ ದೋಚುತ್ತಿದ್ದ ಪೊಲೀಸರಿಬ್ಬರ ಬಂಧನ

ಬೆಂಗಳೂರು: ಒಂದೇ ಮಾತಿನಲ್ಲಿ ಹೇಳುವುದಾದರೆ ಇವರಿಬ್ಬರು ಕಳ್ಳಪೊಲೀಸರು. ಅಂದರೆ ಪೊಲೀಸರಾಗಿದ್ದರೂ ಕಳ್ಳತನಕ್ಕೆ ಇಳಿದು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಕಳ್ಳಪೊಲೀಸರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಹೆಡ್ ಕಾನ್​ಸ್ಟೆಬಲ್ ಮೋಹನ್, ಮಹದೇವಪುರ ಠಾಣೆಯ ಹೆಡ್​ ಕಾನ್​ಸ್ಟೆಬಲ್​ ಮಮ್ತೇಶ್ ಗೌಡ ಬಂಧಿತ ಪೊಲೀಸರು. ಇವರಿಬ್ಬರನ್ನು ಬಂಧಿಸಿರುವ ಹೊಸಕೋಟೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಇವರು ಕಳ್ಳಸಾಗಣೆ ಮಾಡುತ್ತಿದ್ದವರನ್ನು ತಡೆದು ಪೊಲೀಸರು ಎಂದು ಬೆದರಿಸಿ ಅವರಲ್ಲಿದ್ದ ರಕ್ತಚಂದನವನ್ನು ದೋಚುತ್ತಿದ್ದರು. ಹೀಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಕಳೆದ ಡಿ. … Continue reading ಇಲ್ಲಿ ಪೊಲೀಸರೇ ಕಳ್ಳರು!: ಕಳ್ಳಸಾಗಣೆದಾರರಿಂದಲೇ ರಕ್ತಚಂದನ ದೋಚುತ್ತಿದ್ದ ಪೊಲೀಸರಿಬ್ಬರ ಬಂಧನ