ಕಾರು-ಟ್ರಕ್ ನಡುವೆ ಭೀಕರ ಅಪಘಾತ! ಇಬ್ಬರು ಪೊಲೀಸ್ ಅಧಿಕಾರಿಗಳು ಸಾವು

ಹರಿಯಾಣ: ಕ್ಯಾಂಟರ್ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹರಿಯಾಣದ ಸೋನೆಪತ್ ಜಿಲ್ಲೆಯಲ್ಲಿ ವರದಿಯಾಗಿದ್ದು, ಭೀಕರ ಅಪಘಾತದ ದೃಶ್ಯಗಳು ಮಾಧ್ಯಮ ಮತ್ತು ಜಾಲತಾಣಗಳಲ್ಲಿ ಹರಿದಾಡಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇದನ್ನೂ ಓದಿ: ವಿದೇಶಿ ಉದ್ಯೋಗ ಫೇಕ್​ ಏಜೆನ್ಸಿ, ಆ್ಯಪ್​​ ಬಗ್ಗೆ ತಿಳಿಯೋದು ಹೇಗೆ? ಭೀಕರ ಅಪಘಾತದಲ್ಲಿ ರಸ್ತೆಯ ಬದಿಯಲ್ಲಿ ಟೈರ್ ಹಾರಿ ಬಿದ್ದಿದ್ದು, ಕಿಟಕಿಗಳೆಲ್ಲ ಒಡೆದು ಬಾನೆಟ್ ಸಂಪೂರ್ಣ ಜಖಂಗೊಂಡಿರುವುದು ದೃಶ್ಯದಲ್ಲಿ ಕಂಡುಬಂದಿದೆ. ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡಲಿ … Continue reading ಕಾರು-ಟ್ರಕ್ ನಡುವೆ ಭೀಕರ ಅಪಘಾತ! ಇಬ್ಬರು ಪೊಲೀಸ್ ಅಧಿಕಾರಿಗಳು ಸಾವು