ಹಾಸನ: ಪೊಲೀಸರಿಬ್ಬರು ಕರ್ತವ್ಯದಲ್ಲಿ ಇರುವಾಗಲೇ ಸಮವಸ್ತ್ರ ಧರಿಸಿಕೊಂಡೇ ಮದ್ಯಪಾನ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಅವರನ್ನು ಸಾರ್ವಜನಿಕರು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ. ಹಾಸನ ಜಿಲ್ಲೆಯ ಲಕ್ಷ್ಮಿಪುರಂ ಬಡಾವಣೆಯಲ್ಲಿರುವ ಬಾರೊಂದರಲ್ಲಿನ ಪ್ರತ್ಯೇಕ ಕೊಠಡಿಯಲ್ಲಿ ಇಬ್ಬರು ಸಮವಸ್ತ್ರದಲ್ಲಿದ್ದ ಪೊಲೀಸರು, ಇನ್ನೊಬ್ಬ ಸಮವಸ್ತ್ರದಲ್ಲಿರದ ವ್ಯಕ್ತಿ ಸೇರಿ ಮದ್ಯಪಾನ ಸೇವಿಸುತ್ತಿದ್ದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಯಾರೋ ಆ ಕೊಠಡಿಗೆ ಪ್ರವೇಶಿಸಿದ್ದಾರೆ. ಇದನ್ನೂ ಓದಿ: ಮನೆ ಬೀಗ-ಬಾಗಿಲು ಮುರಿಯದೆ, ಕನ್ನ ಹಾಕದೆ ಕಳವು ಮಾಡುತ್ತಿದ್ದ ಕಳ್ಳನ ಬಂಧನ; ಸಂಬಂಧಿಕರ ಮನೆಯನ್ನೂ ಬಿಡಲಿಲ್ಲ.. … Continue reading ಕರ್ತವ್ಯದಲ್ಲಿರುವಾಗ, ಸಮವಸ್ತ್ರ ಧರಿಸಿಕೊಂಡೇ ಪೊಲೀಸರ ಡ್ರಿಂಕ್ಸ್ ಪಾರ್ಟಿ; ಬಾರ್ವೊಂದರ ಕೊಠಡಿಯಲ್ಲಿ ಕುಡಿಯುತ್ತಿದ್ದ ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed