26.8 C
Bangalore
Friday, December 13, 2019

ಚಿಂಚೋಳಿ ತಾಲೂಕಿನಲ್ಲಿ ಎರಡು ಬೈಕ್​ಗಳ ಮುಖಾಮುಖಿ ಡಿಕ್ಕಿ ಇಬ್ಬರು ಸವಾರರ ಸಾವು

Latest News

ರಿಪೇರಿಗೆ ಬಿಟ್ಟ ಲಾರಿ ಕದ್ದ ಕಳ್ಳರು

ನಿಪ್ಪಾಣಿ: ರಿಪೇರಿಗೆಂದು ಗ್ಯಾರೇಜ್ ಬಳಿ ನಿಲ್ಲಿಸಿದ್ದ ಲಾರಿಯನ್ನು ಕಳ್ಳರು ಕಳವು ಮಾಡಿದ್ದು, ಈ ಕುರಿತು ಸ್ಥಳೀಯ ಶಹರ್ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ...

ಈಶಾನ್ಯ ಸಾರಿಗೆ ಸಂಸ್ಥೆಯ ಪ್ರಯಾಣಿಕ ಸ್ನೇಹಿ ಉಪಕ್ರಮ: ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಹಾಯವಾಣಿ ಪ್ರಕಟಿಸಿದ ಸಂಸ್ಥೆ

ಬಳ್ಳಾರಿ: ವಿವಾದಗಳ ಮೂಲಕವೇ ಗಮನಸೆಳೆಯುತ್ತಿದ್ದ ಈಶಾನ್ಯ ಸಾರಿಗೆ ಸಂಸ್ಥೆ ಇದೇ ಮೊದಲ ಬಾರಿಗೆ ಪ್ರಯಾಣಿಕಸ್ನೇಹಿ ಕ್ರಮಕೈಗೊಂಡಿದೆ. ಅದರಲ್ಲೂ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಪ್ರಮುಖ...

ಅಧ್ಯಯನ ಪ್ರವಾಸದಲ್ಲಿ ಸಾಹಸ ಕ್ರೀಡೆ

ಮಡಿಕೇರಿ: ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕದ ಸದಸ್ಯರು ಬೆಟ್ಟಗೇರಿ ಸಮೀಪದ ಹಳ್ಳಿಯೊಂದರಲ್ಲಿ ಭಾನುವಾರ ಅಧ್ಯಯನ ಪ್ರವಾಸ ಮಾಡಿದರು. 100 ಅಡಿ ಉದ್ದ,...

ವಿಜ್ಞಾನ ಹಬ್ಬಕ್ಕೆ ಚಾಲನೆ

ಕುಶಾಲನಗರ: ಕುಶಾಲನಗರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ವಿಜ್ಞಾನ ಹಬ್ಬ ಆಯೋಜಿಸಲಾಗಿತ್ತು. ಕೂಡಿಗೆ ಡಯೆಟ್ ಉಪ ನಿರ್ದೇಶಕ ಜವರೇಗೌಡ ಕಾರ್ಯಕ್ರಮಕ್ಕೆ ಚಾಲನೆ...

ವಿಜ್ಞಾನ ಹಬ್ಬದಿಂದ ವಿದ್ಯಾರ್ಥಿಗೆ ಪೂರಕ

ಶನಿವಾರಸಂತೆ: ಕೊಡಗು ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ, ಭಾರತ ಜ್ಞಾನ, ವಿಜ್ಞಾನ ಸಮಿತಿ ಮತ್ತು 2019-20ನೇ...

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲಪೇಟದಲ್ಲಿ ಎರಡು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ಖುರ್ಷಿದ್ ಹುಸೇನ್ ತಂದೆ ಇಮಾಮ್ ಸಾಬ್ (40) ಸಾ. ಕುಪನೊರ್. ರಾಜು ತಂದೆ ಶರಣಪ್ಪ ಅವತಾರ (25) ಮೃತರು. ಅಪಘಾತದಲ್ಲಿ ಹಿಂಬದಿ ಸವಾರರಿಬ್ಬರಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತಿವೇಗವಾದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಖುರ್ಷದ್​ ಹುಸೇನ್​ ಕುಪನೂರಿನಿಂದ ಸುಲೆಪೇಟ್​ಗೆ ತೆರಳುತ್ತಿದ್ದರು. ರಾಜು ಸುಲಪೇಟ್​ನಿಂದ ಕೇರೊಳ್ಳಿ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸುಲಪೇಟ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....