ಒಂದೇ ದಿನ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಸೈನ್ಸ್​ನ ಇಬ್ಬರು ವಿದ್ಯಾರ್ಥಿಗಳ ಸಾವು!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇರುವ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಸೈನ್ಸ್​ನ ಇಬ್ಬರು ವಿದ್ಯಾರ್ಥಿಗಳು ಒಂದೇ ದಿನ ಮೃತಪಟ್ಟಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ವಿಷಯ ತಡವಾಗಿ ಹೊರಬಿದ್ದಿದೆ. ಇಂಡಿಯನ್​ ಇನ್​​ಸ್ಟಿಟ್ಯೂಟ್​ ಆಫ್​ ಸೈನ್ಸ್​ನ ರಣಧೀರ್ ಕುಮಾರ್​ (36) ಮತ್ತು ರಾಹುಲ್ ಪ್ರತಾಪ್​ (31) ಮೃತಪಟ್ಟವರು. ಇದರಲ್ಲಿ ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಮತ್ತೊಬ್ಬ ಅನಾರೋಗ್ಯಗೊಂಡು ಕೊನೆಯುಸಿರೆಳೆದಿದ್ದಾನೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಐಎಸ್​ಸಿಯಲ್ಲಿ ರಣಧೀರ ಕುಮಾರ್​ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, … Continue reading ಒಂದೇ ದಿನ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಸೈನ್ಸ್​ನ ಇಬ್ಬರು ವಿದ್ಯಾರ್ಥಿಗಳ ಸಾವು!