ಕಾರುಗಳನ್ನು ಸಾಗಿಸುತ್ತಿದ್ದ ಎರಡು ಕ್ಯಾಂಟರ್ ಬೆಂಕಿಗೆ ಆಹುತಿ

blank

ಬೆಳಗಾವಿ : ಕಾರುಗಳನ್ನು ಹೊತ್ತು ನಿಂತಿದ್ದ ಎರಡು ಕ್ಯಾಂಟರ್ ವಾಹನಗಳಲ್ಲಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂ.ಹಾನಿಯಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಶುಕ್ರವಾರ ನಡೆದಿದೆ.
ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿಮ ಹಿಟ್ನಿ ಕ್ರಾಸ್ನ್‌ಲ್ಲಿರುವ ದಾಬಾವೊಂದರಲ್ಲಿ ನಿಲ್ಲಿಸಿದ್ದ ವಾಹನಗಳಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಕಾರು ಹಾಗೂ ಕ್ಯಾಂಟರ್‌ಗಳಿಗೆ ಹಾನಿ ಸಂಭವಿಸಿತು. ಸಮೀಪದಲ್ಲೇ ಪೆಟ್ರೊಲ್ ಬಂಕ್ ಇದ್ದಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆ ಕುರಿತು ಮಾಹಿತಿ ಲಭಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಸಂಕೇಶ್ವರ ಠಾಣೆ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

Share This Article

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season

rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…

ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips

Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…