ರಾಕಿಂಗ್ ಸ್ಟಾರ್​​ ಬರ್ತಡೇ; ಯಶ್ ನೋಡಲು ಬರುತ್ತಿದ್ದ ಮತ್ತೊಬ್ಬ ಅಭಿಮಾನಿ ಸಾವು

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೋರ್ವ ಯಶ್ ಅಭಿಮಾಣಿ ಸಾವನ್ನಪ್ಪಿದ್ದಾನೆ. ಮೃತ ನಿಖಿಲ್​​. ಗದಗ ತಾಲೂಕಿನ ಬಿಂಕದಕಟ್ಟಿ ನಿವಾಸಿಯಾಗಿದ್ದಾನೆ. ಯಶ್​ ನೋಡಲು ಬೈಕ್​ನಲ್ಲಿ ಹಿಂಬಾಲಿಸಿ ಹೋಗಿ ಸಾವನ್ನಪ್ಪಿದ್ದಾನೆ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ. ಗದಗ ಜಿಲ್ಲೆ ಸೊರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬದ ಅಂಗವಾಗಿ ತಡರಾತ್ರಿ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮುರಳಿ, ನವೀನ್, ಹನುಮಂತ ಎಂಬ ಮೂವರು ನಿಧನರಾಗಿದ್ದು, … Continue reading ರಾಕಿಂಗ್ ಸ್ಟಾರ್​​ ಬರ್ತಡೇ; ಯಶ್ ನೋಡಲು ಬರುತ್ತಿದ್ದ ಮತ್ತೊಬ್ಬ ಅಭಿಮಾನಿ ಸಾವು