ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರಿ ನಿವಾಸದ ಬಳಿ ಕರ್ತವ್ಯದಲ್ಲಿದ್ದ ಇಬ್ಬರು ಮಹಿಳಾ ಪೊಲೀಸ್​ ಸಿಬ್ಬಂದಿಗೆ ಕರೊನಾ ಸೋಂಕು

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯ ಮಲ್ಬಾರ್ ಹಿಲ್​​ನಲ್ಲಿರುವ ಸರ್ಕಾರಿ ನಿವಾಸ ವರ್ಷಾದ ಬಳಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ನಾಲ್ವರು ಪೊಲೀಸರಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ. ಉದ್ಧವ್​ ಠಾಕ್ರೆಯವರ ನಿವಾಸದ ಬಳಿ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳು, ಓರ್ವ ಅಸಿಸ್ಟಂಟ್​ ಪೊಲೀಸ್ ಇನ್ಸ್​ಪೆಕ್ಟರ್​ ಮತ್ತು ಓರ್ವ ಪೇದೆಯನ್ನು ನಿಯೋಜಿಸಲಾಗಿತ್ತು. ಈಗ ಇಬ್ಬರು ಮಹಿಳಾ ಪೊಲೀಸ್​ ಅಧಿಕಾರಿಗಳಿಗೆ ಕರೊನಾ ವೈರಸ್ ತಗುಲಿದ್ದು ದೃಢಪಟ್ಟಿದೆ. ಅವರೊಂದಿಗೆ ಕರ್ತವ್ಯದಲ್ಲಿದ್ದ ಉಳಿದ ಇಬ್ಬರನ್ನು ಸೇರಿಸಿ, ಒಟ್ಟು ಆರು ಮಂದಿ ಪೊಲೀಸರನ್ನು ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಉದ್ಧವ್​ ಠಾಕ್ರೆಯವರು ಬಾಂದ್ರಾದಲ್ಲಿರುವ … Continue reading ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರಿ ನಿವಾಸದ ಬಳಿ ಕರ್ತವ್ಯದಲ್ಲಿದ್ದ ಇಬ್ಬರು ಮಹಿಳಾ ಪೊಲೀಸ್​ ಸಿಬ್ಬಂದಿಗೆ ಕರೊನಾ ಸೋಂಕು