ಸ್ವೀಕರ್ ಯು.ಟಿ.ಖಾದರ್ ನಿಯೋಗ ಜರ್ಮನಿ ಪ್ರವಾಸ

hhhhhhhhhh
Published on


ಮಂಗಳೂರು :ಜರ್ಮನಿಯ ಹಾನ್ಸ್ ಸೀಡಲ್ ಸ್ಟಿಫ್‌ಟಿಂಗ್ ಫೌಂಡೇಶನ್‌ನ ಆಹ್ವಾನದ ಮೇರೆಗೆ ಸ್ಪೀಕರ್ ಯು.ಟಿ.ಖಾದರ್ ನೇತೃತ್ವದ ನಿಯೋಗ ಜರ್ಮನಿ ಪ್ರವಾಸ ಕೈಗೊಂಡಿದೆ. ನಿಯೋಗವು ಬವೇರಿಯಾದಲ್ಲಿರುವ ಸೌತ್ ಜರ್ಮನಿಯ ಭಾರತದ ಕಾನ್ಸಲ್ ಜನರಲ್ ಆಫ್ ಇಂಡಿಯಾದ ಶತ್ರುಘ್ನ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ಅಶೋಕ್ ಕುಮಾರ್ ರೈ, ಕೌಜಲಗಿ ಮಹಂತೇಶ್ ಶಿವಾನಂದ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net