ಹಲ್ಲುಜ್ಜುವಾಗ ಟೂತ್ ಬ್ರಶ್‌ನ್ನೇ ನುಂಗಿಬಿಟ್ಟ!; ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಮುಂದೇನಾಯ್ತು?

ರಾಜಸ್ಥಾನ: ಮಕ್ಕಳು ಆಟವಾಡುತ್ತಾ ಸಣ್ಣಪುಟ್ಟ ವಸ್ತುಗಳನ್ನು ನುಂಗುತ್ತಾರೆ. ಆದರೆ ರಾಜಸ್ಥಾನದಲ್ಲೊಬ್ಬ ವ್ಯಕ್ತಿ ಹಲ್ಲುಜ್ಜುತ್ತಾ ಟೂತ್‌ಬ್ರಶ್‌ನ್ನೇ ನುಂಗಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾನೆ. ಗೋಪಾಲ್ ಸಿಂಗ್ ರಾವ್ (53) ಹಲ್ಲುಜ್ಜುತ್ತಿದ್ದಾಗ ಟೂತ್ ಬ್ರಷ್ ಗಂಟಲಿನೊಳಗೆ ಹೋಗಿದೆ. ಈತ ಉದಯಪುರದ ಚಿತ್ತೋರ್‌ನ ನಿವಾಸಿಯಾಗಿದ್ದಾನೆ. ಇದನ್ನೂ ಓದಿ: ಪರ್ಮಿಶನ್ ಇಲ್ದೆ ಟೊಮ್ಯಾಟೋ ಅಡುಗೆಗೆ ಹಾಕಿದ್ದಕ್ಕೆ ಮನೆ ಬಿಟ್ಟು ಹೋದ ಪತ್ನಿ; ಅರ್ಧ ಕೆಜಿ ಟೊಮ್ಯಾಟೋ ಕೊಟ್ಟು ಕರೆದುಕೊಂಡು ಬಂದ ಪತಿ! ಗೋಪಾಲ್ ಹಲ್ಲುಜ್ಜುತ್ತಿದ್ದಾಗ ಟೂತ್ ಬ್ರಷ್ ಹೊಟ್ಟೆಯೊಳಗೆ ಹೋಗಿದೆ. ತಕ್ಷಣ ಬಾಯಿಯೊಳಗೆ ಕೈ ಹಾಕಿ ಅದನ್ನು … Continue reading ಹಲ್ಲುಜ್ಜುವಾಗ ಟೂತ್ ಬ್ರಶ್‌ನ್ನೇ ನುಂಗಿಬಿಟ್ಟ!; ಆಕಸ್ಮಿಕವಾಗಿ ನಡೆದ ಈ ಘಟನೆಯಿಂದ ಮುಂದೇನಾಯ್ತು?