ಉಡುಪಿ ಜಿಲ್ಲೆಯಲ್ಲಿ 8,037 ಸಿಇಟಿ ವಿದ್ಯಾರ್ಥಿಗಳು

ಉಡುಪಿ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಪರಿಣಾಮಕಾರಿ ರೀತಿಯಲ್ಲಿ ಹಾಗೂ ಯಾವುದೇ ರೀತಿಯ ಲೋಪ&ದೋಷ ಉಂಟಾಗದಂತೆ ಪಾರದರ್ಶಕವಾಗಿ ನಡೆಸಬೇಕು. ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ಏ.18 ಮತ್ತು 19ರಂದು ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 8,037 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು. ಉಡುಪಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 2024ನೇ ಸಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಉಡುಪಿಯಲ್ಲಿ 6, ಕಾರ್ಕಳ ಹಾಗೂ ಕುಂದಾಪುರದಲ್ಲಿ ತಲಾ 4, ಬ್ರಹ್ಮಾವರದಲ್ಲಿ 3 ಸೇರಿ … Continue reading ಉಡುಪಿ ಜಿಲ್ಲೆಯಲ್ಲಿ 8,037 ಸಿಇಟಿ ವಿದ್ಯಾರ್ಥಿಗಳು