More

    ಹೆಲ್ತ್ ಇನ್​ಸ್ಪೆಕ್ಟರ್​ಗೆ ಪಾಸಿಟಿವ್: ಉಡುಪಿ ನಗರಸಭೆ ಸೀಲ್ ಡೌನ್

    ಉಡುಪಿ: ಜಿಲ್ಲೆಯಲ್ಲಿ ಕರೊನಾ ಹಾವಳಿ‌ ಮುಂದುವರಿದ್ದು, ಉಡುಪಿ ನಗರಸಭೆ ಆರೋಗ್ಯ ನೀರಿಕ್ಷಕರಿಗೆ ಕರೊನಾ ಪಾಸಿಟಿವ್ ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

    ಅವರನ್ನು ವಿಶೇಷ ‌ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅವರ ತೀರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಸದ್ಯ ನಗರಸಭೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಆದರೆ ಕಚೇರಿ ಕಾರ್ಯನಿರ್ವಹಣೆ ಎಂದಿನಂತೆ ನಡೆಯುತ್ತದೆ.‌ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ನಗರಸಭೆ ಅಧಿಕಾರಿಗಳು ವಿಜಯವಾಣಿಗೆ ತಿಳಿಸಿದ್ದಾರೆ.

    ಇದನ್ನೂ ಓದಿ: ರಾಜಸ್ಥಾನ ರಾಜಕೀಯ ನಾಟಕದಲ್ಲಿ ಕ್ಷಣಕ್ಕೊಂದು ತಿರುವು; ಪತನದ ಅಂಚಿನಲ್ಲಿ ಗೆಹ್ಲೋಟ್​ ಸರ್ಕಾರ

    ಜಿಲ್ಲೆಯಲ್ಲಿ ಈವರೆಗೇ ಒಟ್ಟು ಸೋಂಕಿತರ ಸಂಖ್ಯೆ 1661 ಇದ್ದು, ಇದರಲ್ಲಿ 1280 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

    ಉಡುಪಿ ಜಿಲ್ಲೆಯ ಗಡಿ ಬಂದ್: 14 ದಿನಗಳ ಕಾಲ ಸೀಲ್ಡೌನ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts