VIDEO| ಕರೊನಾಗೂ ಕ್ಯಾರೆ ಎನ್ನದೇ ಡ್ಯಾನ್ಸ್​ ಮಾಡಿ ಪತ್ನಿಗೆ ಧೈರ್ಯ ತುಂಬಿದ ಸೋಂಕಿತ…!

blank

ಉಡುಪಿ: ಕರೊನಾ ಪಾಸಿಟಿವ್ ಬಂದರೆ ಜೀವ ಹೋಗುತ್ತದೆ ಎಂದು ಭೀತಿ ಹುಟ್ಟಿಸುವವರ ನಡುವೆ ಇಲ್ಲೋರ್ವರು ಖುಷಿಯನ್ನು ಹಂಚಿ ಕರೊನಾಗೆ ಸೆಡ್ಡು ಹೊಡೆದಿದ್ದಾರೆ.

ಹೌದು, ಕೋಟದ ಹೊಟೇಲ್ ಮಾಲೀಕರೊಬ್ಬರು ತಮ್ಮ ಪತ್ನಿಗೆ ವಿಡಿಯೋ ಕಾಲ್ ಮಾಡಿ ಧೈರ್ಯ ಹೇಳಿದ ವಿಡಿಯೋ ಇದೀಗ ವೈರಲ್​ ಆಗಿದೆ. ಪಾಸಿಟಿವ್ ಇದ್ದರೂ ಸಹ ತಾನು ಋಷಿಯಾಗಿದ್ದು ಮನೆಯವರನ್ನು ಖುಷಿಪಡಿಸಿದ್ದಾರೆ.

ಇದನ್ನೂ ಓದಿ: ಸಂಸದೆ ಸುಮಲತಾ ಸಂಪರ್ಕದಲ್ಲಿದ್ದವರಿಗೆ ಆತಂಕ ಶುರು: ಜಿಲ್ಲಾಡಳಿತದಿಂದ ಮಹತ್ವದ ನಿರ್ಧಾರ!​

ಡಾ.ರಾಜಕುಮಾರ್ ಅಭಿಮಾನಿಯಾಗಿರವ ಅವರು ರಾಜ್ ಗೀತೆಗೆ ನರ್ತಿಸಿ ಪತ್ನಿಯನ್ನು ನಗಿಸಿದ್ದಾರೆ. ಇವರು ಕರೊನಾ ಪಾಸಿಟಿವ್ ಬಂದ ಬಳಿಕ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಮನೆಯ ಉಳಿದ ಸದಸ್ಯರು ಭಯ ಭೀತರಾಗಬಾರದು ಎನ್ನುವ ಉದ್ದೇಶಕ್ಕೆ ನೃತ್ಯ ಮಾಡಿ ಪಾಸಿಟಿವಿಟಿ ಹಂಚಿದ್ದಾರೆ. (ದಿಗ್ವಿಜಯ ನ್ಯೂಸ್​)

https://www.facebook.com/VVani4U/videos/277709140211294/

ಕೊಲೆಯಾದ್ರೂ ಸಹ ಆರೋಪಿಗಳ ಸುಳಿವು ನೀಡಿ ಸಾವಿನಲ್ಲೂ ಕರ್ತವ್ಯ ಮೆರೆದ ಪೊಲೀಸ್​…!

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…