Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಅಪಘಾತದಲ್ಲಿ ಗಾಯಗೊಂಡಿದ್ದ ಅಂತಾರಾಷ್ಟ್ರೀಯ ಅಥ್ಲೆಟಿ ಜ್ಯೋತಿ ಶೆಟ್ಟಿ ನಿಧನ

Monday, 11.06.2018, 7:25 AM       No Comments

ಉಡುಪಿ: ಬೈಕ್​ ಸ್ಕಿಡ್​ ಆಗಿ ಗಾಯಗೊಂಡಿದ್ದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿ ಜ್ಯೋತಿ ಶೆಟ್ಟಿ(50) ಅವರು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ.

ಉಡುಪಿಯ ಕೊಡವೊರಿನವರಾದ ಜ್ಯೋತಿ ಶೆಟ್ಟಿ ಅವರು ಭಾನುವಾರ ರಾತ್ರಿ ಸಹೋದರನೊಂದಿಗೆ ಬೈಕಿನಲ್ಲಿ‌‌‌ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿನ ಹಂಪ್‌‌ ತಪ್ಪಿಸಲು‌ ಹೋಗಿ‌ ಬೈಕ್ ಸ್ಕಿಡ್​ ಆಗಿ ತೀವ್ರವಾಗಿ ಗಾಯಗೊಂಡಿದ್ದರು. ಜ್ಯೋತಿಯವರ ತಲೆ‌ಯ ಹಿಂಬದಿಗೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಾಸಿದಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ರಾಜ್ಯ ಹಾಗೂ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್​ನಲ್ಲಿ‌ ಭಾಗವಹಿಸಿದ್ದ ಜ್ಯೋತಿ, ಚಿನ್ನ ಹಾಗೂ ಬೆಳ್ಳಿ ಪದಕವನ್ನು ಗೆದ್ದಿದ್ದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top