26.7 C
Bengaluru
Sunday, January 19, 2020

ಪೇಜಾವರ ಶ್ರೀಗಳಿಗೆ ಶಿಷ್ಯೆ ಉಮಾಭಾರತಿ ಗುರುವಂದನೆ

Latest News

ಪೋಲಿಯೋ ಹಾಕಿಸದರೆ ಜ್ವರ ಬರದು

ನಾಯಕನಹಟ್ಟಿ: ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳಿಗೆ ತಗುಲುವ ಅಂಗವಿಕಲತೆ ಸಂಪೂರ್ಣ ತಡೆಗಟ್ಟಿ ಎಂದು ಹಿರಿಯ ಆರೋಗ್ಯ ಸಹಾಯಕ ಎಂ.ಶೇಷಾದ್ರಿ ಪಾಲಕರಲ್ಲಿ ಮನವಿ...

ಕಂಟಕವಾಗಿದ್ದ ಪೋಲಿಯೋದಿಂದ ಮುಕ್ತಿ

ನಂಜನಗೂಡು: ಸುದೀರ್ಘ ವರ್ಷಗಳ ಕಾಲ ದೇಶಕ್ಕೆ ಕಂಟಕವಾಗಿ ಕಾಡಲಾರಂಭಿಸಿದ್ದ ಪೋಲಿಯೋ ಕಾಯಿಲೆಗೆ ನಿಯಮಿತವಾಗಿ ಲಸಿಕೆ ಹಾಕುವ ಮೂಲಕ ಕ್ರಮೇಣ ಹತೋಟಿಗೆ ಬಂದ ಪರಿಣಾಮ...

ಸುಸಜ್ಜಿತ ಆಸ್ಪತ್ರೆ ಶೀಘ್ರ ಜನಸೇವೆಗೆ

ಹೊಳಲ್ಕೆರೆ: ಬಡ ಜನರ ಅನುಕೂಲಕ್ಕಾಗಿ ಪಟ್ಟಣದಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗಿದ್ದು, ಶೀಘ್ರವೇ ಜನಸೇವೆಗೆ ಲಭ್ಯವಾಗಲಿದೆ ಎಂದು...

ಚಿಣ್ಣರ ಬಾಯಿ ಸೇರಿದ ಜೀವ ರಕ್ಷೆ

ಚಿತ್ರದುರ್ಗ: ವೈದ್ಯರು, ದಾದಿಯರ ಕಂಡು ಸೂಜಿ ಚುಚ್ಚುತ್ತಾರೆಂದು ಚಿರಾಡಿದ ಚಿಣ್ಣರು. ಅಮ್ಮ, ಅಪ್ಪನ ರಚ್ಚೆ ಹಿಡಿದ ಪುಟಾಣಿಗಳು. ಬಾಯಿ ತೆರೆಸಲು ಪರದಾಡಿದ ಆರೋಗ್ಯ...

ಜಿಲ್ಲೆಗೆ 450 ಹಾಸಿಗೆಯ ನೂತನ ಆಸ್ಪತ್ರೆ

ಆದರ್ಶ್ ಅದ್ಕಲೇಗಾರ್ ಮಡಿಕೇರಿ: ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಬೇಕೆಂದು ಹಮ್ಮಿಕೊಂಡಿದ್ದ ಜನಾಂದೋಲನದ ಫಲವಾಗಿ ಸುಮಾರು 100 ಕೋಟಿ ರೂ.ವೆಚ್ಚದಲ್ಲಿ 450 ಹಾಸಿಗೆ...

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಸನ್ಯಾಸ ದೀಕ್ಷೆ ಸ್ವೀಕಾರಕ್ಕೆ 80 ವರ್ಷ ತುಂಬುತ್ತಿರುವುದರಿಂದ ಶ್ರೀಗಳ ಶಿಷ್ಯೆ, ಕೇಂದ್ರ ಸಚಿವೆ ಉಮಾಭಾರತಿ ಉಡುಪಿಯಲ್ಲಿ ಶ್ರೀಗಳಿಗೆ ಗುರುವಂದನೆ ಕಾರ್ಯಕ್ರಮದ ಪ್ರಸ್ತಾವ ಇರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಪಾಲ್ಗೊಳ್ಳುವ ಸಾಧ್ಯತೆಗಳಿವೆ.

ಈ ಹಿಂದೆ ಡಿ.7ರಂದು ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ರಾಷ್ಟ್ರಪತಿ ಇನ್ನೊಂದು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾದ್ದರಿಂದ ಅದು ರದ್ದಾಗಿತ್ತು. ಡಿ.27ರಂದು ಕಾರ್ಯಕ್ರಮ ಆಯೋಜನೆಗೊಳ್ಳಲಿದ್ದು, ರೂಪುರೇಷೆ ವಾರದೊಳಗೆ ಅಂತಿಮವಾಗಲಿದೆ. ಶ್ರೀಕೃಷ್ಣಮಠ ರಾಜಾಂಗಣ ಅಥವಾ ರ್ಪಾಂಗ್ ಪ್ರದೇಶದಲ್ಲಿ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ ಎಂದು ಪೇಜಾವರ ಮಠದ ಮೂಲಗಳು ತಿಳಿಸಿವೆ.

ಶ್ರೀಗಳು ಸನ್ಯಾಸ ದೀಕ್ಷೆ ಪಡೆದು ಡಿ.18ಕ್ಕೆ 80 ವರ್ಷ ತುಂಬುತ್ತದೆ. ಆ ಪ್ರಯುಕ್ತ ಬೆಂಗಳೂರಿನ ವಿದ್ಯಾಪೀಠದಲ್ಲಿ ಡಿ.15ರಿಂದ ಶಿಷ್ಯರ ಸಮ್ಮಿಲನ, ಧಾರ್ವಿುಕ ಪ್ರವಚನ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ. ಪೇಜಾವರ ಶ್ರೀಗಳು 1938ರಲ್ಲಿ ಹೊಸಪೇಟೆ ಹಂಪಿಯ ಚಕ್ರತೀರ್ಥ ವ್ಯಾಸರಾಜ ಪ್ರತಿಷ್ಠಾಪಿತ ಪ್ರಾಣದೇವರ ಸನ್ನಿಧಿಯಲ್ಲಿ ಸನ್ಯಾಸಾಶ್ರಮ ಸ್ವೀಕರಿಸಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...