ಭಾರತದಲ್ಲೂ UFO ಪತ್ತೆ!? ಮಲಯಾಳಂ ನಟಿ ಹಂಚಿಕೊಂಡ ಇನ್​ಸ್ಟಾಗ್ರಾಂ ಪೋಸ್ಟ್​ ವೈರಲ್​​

ತಿರುವನಂತಪುರ: ಏಲಿಯನ್‌ ಮತ್ತು ಹಾರುವ ತಟ್ಟೆಗಳ ಬಗ್ಗೆ ದಶಕಗಳಿಂದಲೂ ಚರ್ಚೆ, ಸಂಶೋಧನೆಗಳು ನಡೆಯುತ್ತಲೇ ಇವೆ. ಕೆಲವರು ಇವೆರಡನ್ನೂ ತಾವು ಕಂಡಿರುವುದಾಗಿ ಹೇಳಿದರೆ, ಇವುಗಳ ಇರುವಿಕೆ ಸುಳ್ಳು ಎನ್ನುತ್ತಾರೆ ಇನ್ನು ಕೆಲವರು. ಆದರೂ ಆಗಾಗ ಭೂಮಿ ಹಾಗೂ ಆಕಾಶದ ಮೇಲೆ ಕೆಲವು ವಿಚಿತ್ರ ಕಾಣಿಸಿಕೊಂಡಿವೆ. ಇವುಗಳನ್ನು ಯುಎಫ್​ಒ (ಯೂನಿಫೈಡ್​ ಫ್ಲೈಯಿಂಗ್​ ಆಬ್ಜೆಕ್ಟ್​) ಎಂದು ಕರೆಯಲಾಗುತ್ತದೆ. ಈ ಯುಎಫ್​ಒಗಳು ಅನ್ಯಗ್ರಹ ಜೀವಿಗಳ ವಾಹನ ಎಂದೂ ಹೇಳಲಾಗುತ್ತದೆ. ಇವುಗಳನ್ನು ಕಂಡಿದ್ದಾಗಿ ಆಗಾಗ ಕೆಲವರು ಹೇಳುತ್ತಿರುತ್ತಾರೆ. ಅದರಲ್ಲೂ ವಿದೇಶಗಳಲ್ಲಿ ಇದರ ಬಗ್ಗೆ ಹೆಚ್ಚು … Continue reading ಭಾರತದಲ್ಲೂ UFO ಪತ್ತೆ!? ಮಲಯಾಳಂ ನಟಿ ಹಂಚಿಕೊಂಡ ಇನ್​ಸ್ಟಾಗ್ರಾಂ ಪೋಸ್ಟ್​ ವೈರಲ್​​