ಅಂತಿಮ ವರ್ಷದ ಪದವಿ ಪರೀಕ್ಷೆ ಬಗ್ಗೆ ಸುಪ್ರೀಂ ಕೋರ್ಟ್​ಗೆ ಯುಜಿಸಿ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ ಏನಿದೆ?

ನವದೆಹಲಿ: ಕೋವಿಡ್ 19 ಸೋಂಕಿನ ಸಂಕಷ್ಟದ ನಡುವೆ ಸೆಪ್ಟೆಂಬರ್ 30ರೊಳಗೆ ಅಂತಿಮ ವರ್ಷದ ಪರೀಕ್ಷೆ ಮಾಡಿ ಮುಗಿಸುವಂತೆ ಕಾಲೇಜುಗಳಿಗೆ, ಯೂನಿವರ್ಸಿಟಿಗಳಿಗೆ ಜುಲೈ 6ರಂದು ನಿರ್ದೇಶನ ನೀಡಿರುವ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೀಗಾಗಿ ಕೋರ್ಟ್ ಕೋರಿಕೆಯಂತೆ ಈ ಸಂಬಂಧ ಇಂದು ಯೂನಿವರ್ಸಿಟಿ ಗ್ರಾಂಟ್ಸ್​ ಕಮಿಷನ್ (ಯುಜಿಸಿ) ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದೆ. ಪರೀಕ್ಷೆ ನಡೆಸುವ ವಿಚಾರದಲ್ಲಿ ತನ್ನ ನಿಲುವಿನಿಂದ ಹಿಂದೆ ಸರಿಯುವುದನ್ನು ನಿರಾಕರಿಸಿರುವ ಯುಜಿಸಿ, ಸೆಪ್ಟೆಂಬರ್ 30ರೊಳಗೆ ಪರೀಕ್ಷೆ ನಡೆಸಬೇಕು ಎಂಬ ತನ್ನ ನಡೆಯನ್ನು ಬಲವಾಗಿ ಸಮರ್ಥಿಸಿಕೊಂಡಿದೆ. ಅಲ್ಲದೆ, … Continue reading ಅಂತಿಮ ವರ್ಷದ ಪದವಿ ಪರೀಕ್ಷೆ ಬಗ್ಗೆ ಸುಪ್ರೀಂ ಕೋರ್ಟ್​ಗೆ ಯುಜಿಸಿ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ ಏನಿದೆ?