ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲು: ಹೊಸ ದಾಖಲೆ ಬರೆಯಲು ಸಜ್ಜಾದ ‘UI’ ಸಿನಿಮಾ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ಮತ್ತೆ ಡೈರೆಕ್ಟರ್​ ಕ್ಯಾಪ್​ ತೊಟ್ಟು ನಿರ್ದೇಶಿಸಿರುವ ಬಹುನಿರೀಕ್ಷಿತ ‘ಯುಐ’ ಸಿನಿಮಾ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ಸದಾ ವಿಭಿನ್ನವಾಗಿ ಯೋಚನೆ ಮಾಡುವ ಉಪೇಂದ್ರ, ಹಾಡಿನ ಬಿಡುಗಡೆ ವಿಚಾರದಲ್ಲೂ ಒಂದು ಹೆಜ್ಜೆ ಮುಂದೆಯೇ ಹೋಗಿದ್ದಾರೆ. ಸ್ಟಾರ್​ ನಟರಿಂದ ಹಾಡುಗಳನ್ನು ಬಿಡುಗಡೆ ಮಾಡಿಸುವುದು ವಾಡಿಕೆ. ಆದರೆ, ಇದೇ ಮೊದಲ ಬಾರಿಗೆ ಕನ್ನಡದ ಹಾಡೊಂದು ಯೂಟ್ಯೂಬ್​ ಕಚೇರಿಯಲ್ಲೇ ಬಿಡುಗಡೆಯಾಗುತ್ತಿದೆ. ಮುಂಬೈನಲ್ಲಿರುವ ಯೂಟ್ಯೂಬ್​ ಪ್ರಧಾನ ಕಚೇರಿಯಲ್ಲಿ ಮಾರ್ಚ್​ … Continue reading ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲು: ಹೊಸ ದಾಖಲೆ ಬರೆಯಲು ಸಜ್ಜಾದ ‘UI’ ಸಿನಿಮಾ