ಪತ್ನಿಯ ದೇಹವನ್ನು 224 ತುಂಡುಗಳಾಗಿ ಕತ್ತರಿಸಿ ನದಿಗೆ ಎಸೆದ

ಬ್ರಿಟನ್‌: 28 ವರ್ಷದ ಯುವಕನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ನಂತರ ಆಕೆಯ ದೇಹವನ್ನು 224 ತುಂಡುಗಳಾಗಿ ಕತ್ತರಿಸಿ ನದಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆಯೊಂದು ಬ್ರಿಟನ್‌ನಲ್ಲಿ ಬೆಳಕಿಗೆ ಬಂದಿದೆ. 28 ವರ್ಷದ ನಿಕೋಲಸ್ ಮ್ಯಾಟ್ಸನ್ ಕೊಲೆ ಆರೋಪಿ. ಹೋಲಿ ಬ್ರಮ್‌ಲೇ ಮೃತ ಮಹಿಳೆ. ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದು ನಂತರ ಆಕೆಯ ದೇಹವನ್ನು 200 ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲಗಳಲ್ಲಿ ಪ್ಯಾಕ್ ಮಾಡಿ ನದಿಗೆ ಎಸೆದಿದ್ದಾನೆ. ನಡೆದಿದ್ದೇನು?: 26 ವರ್ಷದ ಹೋಲಿ … Continue reading ಪತ್ನಿಯ ದೇಹವನ್ನು 224 ತುಂಡುಗಳಾಗಿ ಕತ್ತರಿಸಿ ನದಿಗೆ ಎಸೆದ