ಮೂರೇ ವಾರದಲ್ಲಿ ಬ್ರಿಟನ್​ ಜನರಿಗೆ ಸಿಗಲಿದೆ ಕರೊನಾ ಲಸಿಕೆ; ತುರ್ತು ಬಳಕೆಗೆ ಕಾಯ್ದೆ ತಿದ್ದುಪಡಿ; ಭಾರತಕ್ಕೂ ಇದೆ ಅವಕಾಶ

ಲಂಡನ್​: ಅತ್ಯುತ್ಕೃಷ್ಠ ಸುರಕ್ಷತಾ ಮಾನದಂಡ ಹಾಗೂ ಪರಿಣಾಮಕಾರಿಯಾಗಬಲ್ಲ ಕರೊನಾ ವೈರಸ್​ ನಿಗ್ರಹ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವುದಾಗಿ ಬ್ರಿಟನ್​ ಸರ್ಕಾರ ಘೋಷಿಸಿದೆ.ಇದರಿಂದಾಗಿ ಲಸಿಕೆಯು ಎಲ್ಲ ಸಾಮಾನ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಯುರೋಪಿಯನ್​ ರಾಷ್ಟ್ರಗಳ ಪರವಾನಗಿ ಪಡೆಯುವ ಮುನ್ನವೇ ಬ್ರಿಟನ್​ ಅದರ ತುರ್ತು ಬಳಕೆಗೆ ಅನುಮತಿ ನೀಡಲು ಸಾಧ್ಯವಾಗಲಿದೆ. ಮಾನವ ಬಳಕೆಗೆ ಸುರಕ್ಷಿತ ಹಾಗೂ ಕೋವಿಡ್​ ವಿರುದ್ಧ ಪರಿಣಾಮಕಾರಿ ಎನಿಸಿದ ಲಸಿಕೆಗಷ್ಟೇ ವೈದ್ಯಕೀಯ ಹಾಗೂ ಆರೋಗ್ಯ ಉತ್ಪನ್ನಗಳ ನಿಯಂತ್ರಣಾ ಮಂಡಳಿ ತುರ್ತು ಪರವಾನಗಿ ನೀಡಬಹುದು ಎಂದು ಸರ್ಕಾರ ಮಾಹಿತಿ … Continue reading ಮೂರೇ ವಾರದಲ್ಲಿ ಬ್ರಿಟನ್​ ಜನರಿಗೆ ಸಿಗಲಿದೆ ಕರೊನಾ ಲಸಿಕೆ; ತುರ್ತು ಬಳಕೆಗೆ ಕಾಯ್ದೆ ತಿದ್ದುಪಡಿ; ಭಾರತಕ್ಕೂ ಇದೆ ಅವಕಾಶ