25.5 C
Bangalore
Monday, December 16, 2019

ದ.ಕ ಜಿಲ್ಲೆಗೆ ವಿಸ್ತರಿಸಿದ ಉಳ್ಳಾಲ ದರ್ಗಾ ಕಾರ್ಯ

Latest News

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಲಖನೌಗೆ ಕಾಲಿಟ್ಟ ಪೌರತ್ವ ಪ್ರತಿಭಟನೆ; ಕ್ಲಾಸ್​ ರೂಂನಿಂದ ಹೊರಗೆ ಬಂದು ಪೊಲೀಸರ ಮೇಲೆ ಕಲ್ಲು ಎಸೆದ ನಡ್ವಾ ಕಾಲೇಜು ವಿದ್ಯಾರ್ಥಿಗಳು

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಉತ್ತರ ಪ್ರದೇಶ ಮತ್ತು ದೆಹಲಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಕೂಡ ಬೀದಿಗಿಳಿದಿದ್ದು ಪೊಲೀಸರು...

ಈ ಡಿಫರೆಂಟ್ ಮ್ಯಾಗಿ ರುಚಿಯನ್ನು ಬಲ್ಲವರೇ ಬಲ್ಲರು, ತಯಾರಿಸೋದೂ ತುಂಬ ಸಿಂಪಲ್!: ಕಲ್ಪನೆಗೂ ನಿಲುಕದ್ದು ಎಂದ್ರು ನೆಟ್ಟಿಗರು

ಸಾಮಾಜಿಕ ಜಾಲತಾಣಗಳಲ್ಲಿ ಏನೇನೆಲ್ಲ ವೈರಲ್​ ಆಗುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಅಡುಗೆ, ಫ್ಯಾಷನ್​ನಿಂದ ಹಿಡಿದು ಪ್ರತಿಯೊಂದೂ ಏನೇನೋ ವಿಭಿನ್ನ, ವಿಶಿಷ್ಟ ಸಂಗತಿಗಳೆಲ್ಲ ಶೇರ್​ ಆಗುತ್ತ ಟ್ರೆಂಡ್...

< ಸಮಿತಿ ವತಿಯಿಂದ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮ
*ಕಿರಾಅತ್ ಪಠಣಾ ಸ್ಪರ್ಧೆಗೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ ಮಕ್ಕಳು>

- Advertisement -

ಉಳ್ಳಾಲ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತವಾಗಿರುವ ಉಳ್ಳಾಲದ ಹಝ್ರತ್ ಸಯ್ಯಿದ್ ಮದನಿ ದರ್ಗಾ ಶರೀಫ್ ಆಡಳಿತ ಸಮಿತಿಯಿಂದ ಪ್ರಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಮೂಲಕ ಉಳ್ಳಾಲ ವ್ಯಾಪ್ತಿಗಷ್ಟೇ ಸೀಮಿತವೆಂಬ ಅಪವಾದವನ್ನು ದರ್ಗಾ ಸಮಿತಿ ಕಳಚಿಕೊಂಡಿದೆ. ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ದರ್ಗಾ ಸಾಕ್ಷಿಯಾಗಿದೆ.
ಉಳ್ಳಾಲಕಷ್ಟೇ ಸೀಮಿತ: ಉಳ್ಳಾಲ ದರ್ಗಾ ದೇಶ ಮಾತ್ರವಲ್ಲದೆ ವಿದೇಶಿಯರಿಗೂ ಚಿರಪರಿಚಿತ ಹೆಸರು. ಭಕ್ತರು ಇಲ್ಲಿಗೆ ಒಪ್ಪಿಸುವ ಹರಕೆಯಿಂದ ಬರುವ ಆದಾಯದಲ್ಲಿ ದರ್ಗಾ ಅಧೀನದಲ್ಲಿರುವ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಆದರೂ ಇಷ್ಟು ವರ್ಷಗಳಲ್ಲಿ ದರ್ಗಾ ವತಿಯಿಂದ ಆಯೋಜಿಸಲಾಗುತ್ತಿದ್ದ ಕಾರ್ಯಕ್ರಮಗಳು ಹಾಗೂ ಸಹಾಯಗಳೆಲ್ಲವೂ ಉಳ್ಳಾಲ ಭಾಗದ ಜನರಿಗೆ ಸೀಮಿತವಾಗಿತ್ತು. ದರ್ಗಾದ ಆದಾಯ ಒಂದೇ ಪ್ರದೇಶಕ್ಕೆ ಮೀಸಲಿಡಲಾಗುತ್ತಿದೆ, ಉಳ್ಳಾಲ ಬಿಟ್ಟು ಹೊರಜಗತ್ತು ಕಾಣುತ್ತಿಲ್ಲ ಎಂಬ ಅಪವಾದ ದರ್ಗಾ ಸಮಿತಿ ಹೊತ್ತುಕೊಂಡಿತ್ತು.

ಕಳಚಿದ ಅಪವಾದ: ಇಂತಹ ಅಪವಾದಕ್ಕೆ ಮುಕ್ತಿ ನೀಡುವಲ್ಲಿ ಹಾಲಿ ಅಧ್ಯಕ್ಷ ಅಬ್ದುಲ್ ರಶೀದ್ ಮತ್ತು ತಂಡ ಯಶಸ್ವಿಯಾಗಿದೆ. ಕಳೆದ ಮೂರು ವರ್ಷಗಳಿಂದ ದರ್ಗಾ ಅಧೀನದಲ್ಲಿ ನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಹಾಯ ಯಾಚಿಸಿ ಬರುವ ಎಲ್ಲರಿಗೂ ಪ್ರದೇಶಗಳ ಹಂಗಿಲ್ಲದೆ ಸಹಾಯ ಮಾಡಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಫೆ.23, 24ರಂದು ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಕಿರಾಅತ್ ಪಠಣಾ ಸ್ಪರ್ಧೆ ಆಯೋಜಿಸಲಾಗಿತ್ತು.

ಎರಡು ದಿನಗಳಲ್ಲಿ 88 ಮಕ್ಕಳು ಭಾಗಿ: ಎರಡು ದಿನಗಳ ಕಿರಾಅತ್ ಪಠಣಾ ಸ್ಪರ್ಧೆಯಲ್ಲಿ 84 ಮಕ್ಕಳು ಭಾಗವಹಿಸಿದ್ದರು. ಮೊದಲ ದಿನ ಸ್ಥಳೀಯ ಮಕ್ಕಳ ಸ್ಪರ್ಧೆಯಲ್ಲಿ 48 ಮಕ್ಕಳು ಹಾಗೂ ಎರಡನೇ ದಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ನಾನಾ ತಾಲೂಕುಗಳಿಂದ 40 ಮಕ್ಕಳು ಭಾಗವಹಿಸಿ ಸಯ್ಯಿದ್ ಮದನಿಯವರ ಸನ್ನಿಧಿಯಲ್ಲಿ ಪ್ರತಿಭೆ ಪ್ರದರ್ಶಿಸಿದರು.

ನಾವು ಇದುವರೆಗೆ ಉಳ್ಳಾಲವನ್ನೇ ಸೀಮಿತಗೊಳಿಸಿ ಕಾರ್ಯಕ್ರಮ ನಡೆಸಿದ್ದು, ಈಗ ಜಿಲ್ಲೆಗೂ ವಿಸ್ತರಿಸಿದ್ದೇವೆ. ಕಿರಾಅತ್ ಪಠಣಾ ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಮಕ್ಕಳು ಭಾಗವಹಿಸಿದ್ದರು. ಮುಂದೆ ಇದಕ್ಕಿಂತಲೂ ದೊಡ್ಡಮಟ್ಟದ ಕಾರ್ಯಕ್ರಮ ಆಯೋಜಿಸಿ ವಿಜೇತರಿಗೆ ದೊಡ್ಡಮಟ್ಟದ ಬಹುಮಾನ ನೀಡುವ ಯೋಚನೆ ಇದೆ.
-ಅಬ್ದುಲ್ ರಶೀದ್, ಸಯ್ಯಿದ್ ಮದನಿ ದರ್ಗಾ ಅಧ್ಯಕ್ಷ 

ಪ್ರಥಮ ಬಾರಿಗೆ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದು, ಮುಂದೆಯೂ ಉತ್ತಮ ಕಾರ್ಯಕ್ರಮ ನಡೆಸಲು ಆಡಳಿತ ಸಮಿತಿ ಮುಂದಾಗಬೇಕು. ಎಳೆ ಪ್ರಾಯದಲ್ಲೇ ಧಾರ್ಮಿಕ ನೆಲೆಯಲ್ಲಿ ನಡೆಸುವ ಸ್ಪರ್ಧೆಗಳಿಂದ ಮಕ್ಕಳಲ್ಲಿ ಸಂಸ್ಕಾರ, ಧಾರ್ಮಿಕ ಜ್ಞಾನ ಮೂಡಿಸಲು ಸಾಧ್ಯ.
-ಉಸ್ಮಾನ್ ಫೈಝಿ ತೋಡಾರ್, ಅರೆಬಿಕ್ ಕಾಲೇಜು ಪ್ರಾಂಶುಪಾಲ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...