ಮುಗಿಯುತ್ತ ಬಂತು ಅರ್ಧ ಶೈಕ್ಷಣಿಕ ವರ್ಷ; ನರ್ಸರಿ ಬಳಿಕ ಮುಚ್ಚುವ ಭೀತಿಯಲ್ಲಿವೆಯೇ ಖಾಸಗಿ ಶಾಲೆಗಳು?

ನವದೆಹಲಿ: ದೇಶಾದ್ಯಂತ ಮೊದಲ ಹಂತದ ಲಾಕ್​ಡೌನ್​ ಮುಗಿದು ಶಿಕ್ಷಣ ಸಂಸ್ಥೆಗಳ ಪುನಾರಂಭದ ಸುಳಿವೇ ಇಲ್ಲದಿದ್ದಾಗ ನರ್ಸರಿ ಶಾಲೆಗಳು ಕೂಗೆಬ್ಬಿಸಿದ್ದವು. ಈ ಶೈಕ್ಷಣಿಕ ವರ್ಷದ ಮಟ್ಟಿಗಂತೂ ನರ್ಸರಿ ಶಾಲೆಗಳು ಶಾಶ್ವತವಾಗಿಯೇ ಮುಚ್ಚಿದಂತಾಗಿವೆ. ಈಗ ಇನ್ನುಳಿದ ಖಾಸಗಿ ಶಾಲೆಗಳು ಮುಚ್ಚುವ ಭೀತಿ ಎದುರಿಸುತ್ತಿವೆ ಎಂದೇ ಹೇಳಲಾಗುತ್ತಿದೆ. ಇನ್ನು ಸೆಪ್ಟೆಂಬರ್​ನಿಂದ ಶಿಕ್ಷಣ ಸಂಸ್ಥೆಗಳ ಪುನರಾರಂಭಕ್ಕೆ ಅವಕಾಶ ನೀಡಲಾಗುವುದು ಎಂದು ಹೇಳಲಾಗುತ್ತಿದ್ದರೂ, ಕೋವಿಡ್​ ಪ್ರಕರಣಗಳು ಹೆಚ್ಚಿರುವ ರಾಜ್ಯಗಳಲ್ಲಿ, ಆಯಾ ರಾಜ್ಯ ಸರ್ಕಾರಗಳು ಇದಕ್ಕೆ ಅವಕಾಶ ನೀಡುವುದು ಅಸಾಧ್ಯವೇ ಸರಿ. ಏಕೆಂದರೆ, ಈ ವಿಚಾರದಲ್ಲಿ … Continue reading ಮುಗಿಯುತ್ತ ಬಂತು ಅರ್ಧ ಶೈಕ್ಷಣಿಕ ವರ್ಷ; ನರ್ಸರಿ ಬಳಿಕ ಮುಚ್ಚುವ ಭೀತಿಯಲ್ಲಿವೆಯೇ ಖಾಸಗಿ ಶಾಲೆಗಳು?