ಅನಿಶ್ಚಿತತೆಯಲ್ಲಿ ಲಂಕಾ-ಬಾಂಗ್ಲಾದೇಶ ಮುಖಾಮುಖಿ: ಪಂದ್ಯ ಸ್ಥಳಾಂತರ ಸಾಧ್ಯತೆ

ನವದೆಹಲಿ: ಟೂರ್ನಿಯಲ್ಲಿ ನೀರಸ ನಿರ್ವಹಣೆಯೊಂದಿಗೆ ಉಪಾಂತ್ಯದ ರೇಸ್‌ನಲ್ಲಿ ಉಳಿಯಲು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಮಾಜಿ ಚಾಂಪಿಯನ್ ಶ್ರೀಲಂಕಾ ಹಾಗೂ ಈಗಾಗಲೆ ಸೆಮೀಸ್ ಆಸೆ ಕೈಚೆಲ್ಲಿರುವ ಬಾಂಗ್ಲಾದೇಶ ತಂಡಗಳು ಸೋಮವಾರ ರಾಷ್ಟ್ರ ರಾಜಧಾನಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. 2025ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಶಕೀಬ್ ಅಲ್ ಹಸನ್ ಪಡೆಗೆ ಈ ಪಂದ್ಯ ಮಹತ್ವದ್ದಾಗಿದೆ. ಪಂದ್ಯ ಸ್ಥಳಾಂತರ ಸಾಧ್ಯತೆ: ವಾಯು ಮಾಲಿನ್ಯದಿಂದಾಗಿ ಲಂಕಾ ತಂಡದ ಆಟಗಾರರು ಅಭ್ಯಾಸಕ್ಕೆ ಕ್ರೀಡಾಂಗಣಕ್ಕೆ ತೆರಳದೆ, ಹೋಟೆಲ್‌ನಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಬುಧವಾರ ದೆಹಲಿಗೆ ಆಗಮಿಸಿದ … Continue reading ಅನಿಶ್ಚಿತತೆಯಲ್ಲಿ ಲಂಕಾ-ಬಾಂಗ್ಲಾದೇಶ ಮುಖಾಮುಖಿ: ಪಂದ್ಯ ಸ್ಥಳಾಂತರ ಸಾಧ್ಯತೆ