20.4 C
Bangalore
Monday, December 9, 2019

ನಿರುದ್ಯೋಗಿಗಳ ಕಡೆಗೂ ಕಾಳಜಿ ವಹಿಸಲಿ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಯಳಂದೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಪ್ರದೇಶದ ಮಹಿಳೆಯರು ಮತ್ತು ಪುರುಷರು ಸ್ವಾವಲಂಬಿ ಬದುಕು ಕಟ್ಟಿಕೂಳ್ಳಲು ಸಾಲ ಸೌಲಭ್ಯ ನೀಡಿ ಉತ್ತಮ ಸೇವಾ ಕಾರ್ಯ ಮಾಡುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಜೆ.ಯೋಗೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಒಕ್ಕೂಟಗಳ ಪದಗ್ರಹಣ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನೇಕ ಯೋಜನೆಗಳನ್ನು ರೂಪಿಸಿದೆ. ಮಹಿಳೆಯರು ಯೋಜನೆಯಿಂದ ಪಡೆದ ಆರ್ಥಿಕ ಪ್ರಗತಿ ನಿಧಿಯನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಗುಡಿ ಕೈಗಾರಿಕೆ, ಹೈನುಗಾರಿಕೆ ಸೇರಿದಂತೆ ಇತರ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ನಿರುದ್ಯೋಗಿ ಯುವಕರ ಕಡೆಗೂ ಇನ್ನಷ್ಟು ಕಾಳಜಿ ವಹಿಸಲಿ ಎಂದು ಆಶಯ ವ್ಯಕ್ತಪಡಿಸಿದರು.

ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ತಲೆ ಎತ್ತಿ ಬಾಳಬೇಕು. ಪುರುಷನಷ್ಟೇ ಸಮಾನಳು ಎಂಬುದನ್ನು ಸಾಬೀತು ಪಡಿಸಲು ನಮ್ಮ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅನೇಕ ಅವಕಾಶಗಳಿವೆ. ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಆರ್ಥಿಕ ಸಹಾಯ ಪಡೆದುಕೊಂಡು ಕೃಷಿ, ವಾಣಿಜ್ಯ ಚಟುವಟಿಕೆಗಳ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇವರು ಇನ್ನಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕು ಎಂದು ಸಲಹೆ ನೀಡಿದರು.

ಪಿಎಸ್‌ಐ ಶ್ರೀಧರ್ ಮಾತನಾಡಿದರು. ಮುಡುಕನಪುರ ಮಠದ ಶ್ರೀ ಷಡಕ್ಷರದೇಶಿಕೇಂದ್ರಸ್ವಾಮೀಜಿ ಆಶೀರ್ವಾಚನ ನೀಡಿದರು. ಗುಂಬಳ್ಳಿ ಗ್ರಾಪಂ ಅಧ್ಯಕ್ಷೆ ಗೌರಮ್ಮ, ತಾಪಂ ಸದಸ್ಯರಾದ ಭಾಗ್ಯ, ಪದ್ಮಾವತಿ, ಶಾರದಾಂಬ, ತಾಲೂಕು ಯೋಜನಾಧಿಕಾರಿ ಬಿ.ಅನಿತಾ, ಗೌಡಿಕೆ ಆನಂದ್, ಶಾ.ಮು.ಮಹದೇವಸ್ವಾಮಿ, ಸಮಿತಿ ಅಧ್ಯಕ್ಷ ರಂಗಸ್ವಾಮಿ, ವೆಂಕಟರಂಗಯ್ಯ, ವಲಯ ಮೇಲ್ವೀಚಾರಕ ಚಂದ್ರಶೇಖರ್, ಕೃಷಿ ಅಧಿಕಾರಿ ಪ್ರವೀಣ್, ಜೆವಿಕೆ ಶಾರದಾ, ಸುದರ್ಶನ್ ಲೆಕ್ಕಪರಿಶೋದಕಿ ಶ್ರೀಮತಿ, ಪ್ರಬಂಧಕ ಮಾದೇಶ್, ಶಿವಕುಮಾರ್, ಸಂದೇಶ್, ರಾಜೇಶ್, ಗ್ರಾಮಸ್ಥರು ಹಾಜರಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...