ಕೇಂದ್ರ ಬಜೆಟ್​: ರೈತರಿಗೆ 16.5 ಲಕ್ಷ ಕೋಟಿ ರೂ. ಸಾಲ ಸೌಲಭ್ಯ

ನವದೆಹಲಿ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್​ನಲ್ಲಿ ಕೃಷಿಕರ ಆದಾಯ 5 ಪಟ್ಟು ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದ್ದು, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ನೀಡುವುದಾಗಿ ಹಾಗೂ ಕೃಷಿ ವಲಯಕ್ಕೆ 16.5 ಲಕ್ಷ ಕೋಟಿ ರೂಪಾಯಿ ಸಾಲ ಸೌಲಭ್ಯ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ಮಂಡನೆಯಾದ 2021-22ನೇ ಸಾಲಿನ ಬಜೆಟ್​ನಲ್ಲಿ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಮಿಕರಿಗೆ ಯೋಜನೆ ತರಲಾಗಿದೆ. ಪ್ರಸಕ್ತ ವರ್ಷ ಕೇಂದ್ರ ಸರ್ಕಾರದಿಂದಲೇ ಭತ್ತ ಮತ್ತು ಗೋಧಿ … Continue reading ಕೇಂದ್ರ ಬಜೆಟ್​: ರೈತರಿಗೆ 16.5 ಲಕ್ಷ ಕೋಟಿ ರೂ. ಸಾಲ ಸೌಲಭ್ಯ