ಕೇಂದ್ರ ಬಜೆಟ್​ 2023: ಆಯವ್ಯಯ​ ಮಂಡನೆಗೆ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ

ನವದೆಹಲಿ: ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರಿಂದು ತಮ್ಮ 5ನೇ ಬಜೆಟ್​ ಮಂಡಿಸಲಿದ್ದು, ಅದಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಪಡೆದುಕೊಂಡರು. ಪ್ರಧಾನಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ನಿರ್ಮಲಾ ಸೀತಾರಾಮನ್​ ಅವರು ಬಜೆಟ್​ ಮಂಡನೆಗೆ ಅನುಮೋದನೆ ಪಡೆದುಕೊಂಡರು. ಇಂದು ಬೆಳಗ್ಗೆ 11 ಗಂಟೆಗೆ ಅವರು ಬಜೆಟ್​ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆ ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ … Continue reading ಕೇಂದ್ರ ಬಜೆಟ್​ 2023: ಆಯವ್ಯಯ​ ಮಂಡನೆಗೆ ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ