ಅಪಾಯಕಾರಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಶೀಘ್ರದಲ್ಲಿ ಸುಗಮ ಸಂಚಾರ; ಹೀಗಿದೆ ಕಾರಣ

ನವದೆಹಲಿ: ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿರುವ ಚಾರ್ಮಾಡಿ ಘಾಟ್​ ರಸ್ತೆಯಲ್ಲಿನ 10.8 ಕಿಲೋಮೀಟರ್ ಉದ್ದದ ಎರಡು ಲೇನ್​ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 343 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಅಪಘಾತ, ಭೂಕುಸಿತದಿಂದಲೇ ಹೆಚ್ಚು ಖ್ಯಾತಿ ಪಡೆದಿದ್ದ ಚಾರ್ಮಾಡಿ ಘಾಟ್​ನಲ್ಲಿ ಅನೇಕ ಸುರಕ್ಷತಾ ಕ್ರಮಗಳನ್ನು ಕೈಗೊಂಡರು ಯಾವುದೇ ಪ್ರಯೋಜನವಾಗಿರಲಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಡಬಲ್​ ಲೇನ್​ ರಸ್ತೆ ನಿರ್ಮಿಸಲು ಮುಂದಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಕೇಂದ್ರ ರಸ್ತೆ … Continue reading ಅಪಾಯಕಾರಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಶೀಘ್ರದಲ್ಲಿ ಸುಗಮ ಸಂಚಾರ; ಹೀಗಿದೆ ಕಾರಣ