VIDEO| ತಮಿಳುನಾಡಿನಲ್ಲಿ ಸ್ಮೃತಿ ಇರಾನಿಯ ದಾಂಡಿಯಾ; ಚುನಾವಣಾ ಪ್ರಚಾರದಲ್ಲಿ ಹೆಜ್ಜೆ ಹಾಕಿದ ಸಚಿವೆ

ಚೆನ್ನೈ: ತಮಿಳುನಾಡಿನಲ್ಲಿ ಚುನಾವಣಾ ಕಣ ರಂಗೇರಿದೆ. ಎಲ್ಲ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಬಿಜೆಪಿ ಪರ ಪ್ರಚಾರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯಕ್ಕೆ ಬಂದಿದ್ದು, ರಾಜ್ಯದ ಪ್ರಸಿದ್ಧ ದಾಂಡಿಯಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆ ವಿಡಿಯೋ ಇದೀಗ ವೈರಲ್​ ಆಗಿದೆ. ಕೊಯಮತ್ತೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವನತಿ ಶ್ರೀನಿವಾಸನ್ ಪರ ಪ್ರಚಾರದಲ್ಲಿ ಶನಿವಾರದಂದು ಸ್ಮೃತಿ ಇರಾನಿ ಅವರು ಭಾಗವಹಿಸಿದ್ದರು. ಈ ವೇಳೆ ಪಕ್ಷದ ಒಂದಿಷ್ಟು ಕಾರ್ಯಕರ್ತರು ದಾಂಡಿಯಾ ನೃತ್ಯ ಮಾಡಲು ಆರಂಭಿಸಿದ್ದಾರೆ. ಅವರೊಂದಿಗೆ ಹೆಜ್ಜೆ … Continue reading VIDEO| ತಮಿಳುನಾಡಿನಲ್ಲಿ ಸ್ಮೃತಿ ಇರಾನಿಯ ದಾಂಡಿಯಾ; ಚುನಾವಣಾ ಪ್ರಚಾರದಲ್ಲಿ ಹೆಜ್ಜೆ ಹಾಕಿದ ಸಚಿವೆ