19.5 C
Bengaluru
Sunday, January 19, 2020

ಪರಿಸರ ಸಚಿವರ ಪರಿಸ್ನೇಹಿ ಕ್ರಮ: ಸಂಸತ್ ಅಧಿವೇಶನಕ್ಕೆ ಆಗಮಿಸುವಲ್ಲೂ ಇತರರಿಗೆ ಮಾದರಿಯಾದ ಕೇಂದ್ರ ಸಚಿವ ಜಾವಡೇಕರ್​

Latest News

ಸ್ವಿಜರ್ಲ್ಯಾಂಡ್​ನ ವಿಶ್ವ ಆರ್ಥಿಕ ಶೃಂಗಸಭೆ ಭಾಗವಹಿಸಲು ದಾವೋಸ್​ಗೆ ಪ್ರಯಾಣ ಬೆಳಸಿದ ಸಿಎಂ ಯಡಿಯೂರಪ್ಪ, ಸಚಿವ ಜಗದೀಶ್​ ಶೆಟ್ಟರ್​ ಸಾಥ್​

ಬೆಂಗಳೂರು: ಸ್ವಿಜರ್ಲ್ಯಾಂಡ್​ನ ದಾವೋಸ್​ನಲ್ಲಿ ವಿಶ್ವ ಆರ್ಥಿಕ ಶೃಂಗಸಭೆ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ದಾವೋಸ್​ಗೆ ತೆರಳಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ. ದಾವೋಸ್​ನಲ್ಲಿ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ 35...

ಕಾದು ಓದು| ಅಕ್ಷರಲೋಕದ ಸ್ನೇಹಸೇತುವೆಯ ಅನಾವರಣ

ಒಬ್ಬ ಅನುಭವಿ ಕವಿ ಬರೆದದ್ದು ಮಾತ್ರ ಕಾವ್ಯವಲ್ಲ, ಅವನಾಡುವ ಮಾತು ಸಹ ಕಾವ್ಯದ ಝುರಿಯೇ ಆಗಿ ಧರೆಗಿಳಿದುಬಿಡುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿ ನಿಲ್ಲುವವರು ನಮ್ಮತುಂಟ...

TV ಮನೆ ಕತೆ|ಕಿರುತೆರೆಯೊಳಗೆ ಬರುವುದು ಹೇಗೆ?

ಧಾರಾವಾಹಿ ಜಗತ್ತಿಗೆ ಬರಲಿಚ್ಛಿಸುವ ಎಷ್ಟೋ ಮಂದಿ ನನ್ನನ್ನು ಕೇಳುತ್ತಾರೆ. ಹೇಗೆ ಬರೋದು? ಹೇಗೆ ಅವಕಾಶ ಪಡೆಯೋದು?  ಧಾರಾವಾಹಿಗಳಲ್ಲಿ ನಟನೆಯನ್ನು ವೃತ್ತಿಯಾಗಿ ಸ್ವೀಕರಿಸಬೇಕೆಂದರೆ ಹೇಗೆ?...

ಪುಣ್ಯ ಗಳಿಸಲು ಕಾಶಿ, ದುಡ್ಡು ಉಳಿಸಲು ಚೌ-ಕಾಶಿ!

ನನ್ನ ಕೆಲವು ಗೆಳೆಯರು ಮತ್ತು ಬಂಧುಗಳು ಕನ್ನಡದ ಪದಗಳ ಅರ್ಥದ ಬಗ್ಗೆ ಸಂದೇಹ ಬಂದಾಗ ನನಗೆ ಫೋನ್ ಮಾಡುತ್ತಾರೆ. ನಾನೊಬ್ಬ ಕನ್ನಡ ಸಾಹಿತಿಯಾದ್ದರಿಂದ...

ಭಾರತಕ್ಕೆ ಇಂದು ಶ್ರೀಲಂಕಾ ಸವಾಲು: 19 ವಯೋಮಿತಿ ಏಕದಿನ ವಿಶ್ವಕಪ್, ಶುಭಾರಂಭದ ನಿರೀಕ್ಷೆಯಲ್ಲಿ ಪ್ರಿಯಂ ಪಡೆ

ಬ್ಲೂಮ್ಾಂಟೆನ್(ದಕ್ಷಿಣಆಫ್ರಿಕಾ): ಹಾಲಿ ಚಾಂಪಿಯನ್ ಭಾರತ ತಂಡ 19 ವಯೋಮಿತಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಶ್ರೀಲಂಕಾ ಎದುರು ಅಭಿಯಾನ ಆರಂಭಿಸಲಿದೆ. ಪ್ರಶಸ್ತಿ...

ನವದೆಹಲಿ: ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ವಿದ್ಯುತ್​ ಚಾಲಿತ ಕಾರಿನಲ್ಲಿ ಸಂಸತ್​ ಆವರಣಕ್ಕೆ ಪ್ರವೇಶ ಮಾಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದರು.

ಚಳಿಗಾಲದ ಸಂಸತ್​ ಅಧಿವೇಶನಕ್ಕೆ ಅವರು ಎಲೆಕ್ಟ್ರಿಕ್​ ಕಾರಿನಲ್ಲಿ ಆಗಮಿಸಿದರು. ದೆಹಲಿಯಲ್ಲಿ ವಾಯು ಮಾಲಿನ್ಯ ಅಧಿಕವಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್​ ಚಾಲಿತ ಕಾರಿನಲ್ಲಿ ಆಗಮಿಸಿದ್ದಾರೆ.

ಕೇಂದ್ರ ಸರ್ಕಾರ ಮಾಲಿನ್ಯ ತಗ್ಗಿಸಲು ವಿವಿಧ ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ಸಾರ್ವಜನಿಕರು ಮಾಲಿನ್ಯದ ವಿರುದ್ಧ ಹೋರಾಡಲು ಕೈಜೋಡಿಸಬೇಕು. ಅಲ್ಲದೆ ವಿದ್ಯುತ್​ ಚಾಲಿತ ಕಾರು ಹಾಗೂ ಸಾರ್ವಜನಿಕರ ಸಾರಿಗೆ ಬಳಸಿ ಮಾಲಿನ್ಯ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು. (ಏಜೆನ್ಸೀಸ್​)

 

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು ಯಾವುದು?

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...