ಕಾಲೇಜು ವಿದ್ಯಾರ್ಥಿನಿಯರಿಗೂ ಹೆರಿಗೆ ರಜೆ ನೀಡಲು ಮುಂದಾದ ವಿಶ್ವವಿದ್ಯಾಲಯ; ಎಲ್ಲಿ, ಎಷ್ಟು ತಿಂಗಳು?

ಕೊಚ್ಚಿ: ಮಹಿಳೆಯರಿಗೆ, ಮಹಿಳಾ ಉದ್ಯೋಗಿಗಳಿಗೆ ಹೆರಿಗೆ ರಜೆ ಕೊಡುವುದು ಹೊಸದೇನಲ್ಲ. ಆದರೆ ಇಲ್ಲೊಂದು ಕಡೆ ಕಾಲೇಜು ವಿದ್ಯಾರ್ಥಿನಿಯರಿಗೇ ಹೆರಿಗೆ ರಜೆಯನ್ನು ನೀಡಲು ವಿಶ್ವವಿದ್ಯಾಲಯವೊಂದು ಮುಂದಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಕೇರಳದ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ (ಎಂಜಿಯು) ಇಂಥದ್ದೊಂದು ನಿರ್ಧಾರವನ್ನು ಕೈಗೊಂಡಿದೆ. 18 ವರ್ಷ ಮೇಲ್ಪಟ್ಟ ಅಂದರೆ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುವ ಎಲ್ಲ ಅರ್ಹ ವಿದ್ಯಾರ್ಥಿನಿಯರಿಗೂ ಹೆರಿಗೆ ರಜೆಯನ್ನು ನೀಡಲಿದೆ. ಪ್ರೊ ವೈಸ್ ಚಾನ್ಸೆಲರ್ ಸಿ.ಟಿ. ಅರವಿಂದ ಕುಮಾರ್ ನೇತೃತ್ವದಲ್ಲಿ ಶುಕ್ರವಾರ ನಡೆದ ಸಿಂಡಿಕೇಟ್ … Continue reading ಕಾಲೇಜು ವಿದ್ಯಾರ್ಥಿನಿಯರಿಗೂ ಹೆರಿಗೆ ರಜೆ ನೀಡಲು ಮುಂದಾದ ವಿಶ್ವವಿದ್ಯಾಲಯ; ಎಲ್ಲಿ, ಎಷ್ಟು ತಿಂಗಳು?