ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಗಾಳಿ ಆರ್ಭಟ; ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಅಕಾಲಿಕ ಮಳೆ ಸುರಿದಿದೆ. ದಿಢೀರ್ ಸುರಿದ ಮಳೆಯಿಂದ ಉತ್ತರ ಕನ್ನಡ ಜಿಲ್ಲೆ ಮಾರಿಕಾಂಬಾ ದೇವಿ ಜಾತ್ರೆ ಅಸ್ತವ್ಯಸ್ತವಾಗಿದೆ. ಭಾರಿ ಮಳೆ, ಗಾಳಿಗೆ ದೇವಿಯ ಗದ್ದುಗೆ ಚಪ್ಪರದ ಮಹಾದ್ವಾರ ವಾಲಿದ್ದು, ಭಕ್ತರಲ್ಲಿ ಆತಂಕ ಮೂಡಿಸಿದೆ. ಜಾತ್ರೆ ಅಂಗವಾಗಿ ಹಾಕಿದ್ದ ಬಹುತೇಕ ಅಂಗಡಿಮುಂಗಟ್ಟುಗಳ ಛಾವಣಿ ಹಾರಿ ಹೋಗಿವೆ. ಅಮ್ಯೂಸ್​ವೆುಂಟ್ ಪಾರ್ಕ್​ನಲ್ಲಿನ ಜೈಂಟ್ ವ್ಹೀಲ್​ನ ಐದಾರು ತೊಟ್ಟಿಲುಗಳು ಕಳಚಿ ಬಿದ್ದಿವೆ. ಪಟ್ಟಣದಲ್ಲಿ ವಿದ್ಯುತ್ ಸಂಪೂರ್ಣ ಸ್ಥಗಿತಗೊಂಡಿದೆ. ಎಲ್ಲ ಅಂಗಡಿಗಳು ಬಂದ್ ಆಗಿವೆ. ಅಕಾಲಿಕವಾಗಿ ಸುರಿದ … Continue reading ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಗಾಳಿ ಆರ್ಭಟ; ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಅಸ್ತವ್ಯಸ್ತ