VIDEO | ಸನ್ನಿ ಲಿಯೋನ್ ಜೊತೆ ಪೋಸ್ ನೀಡಿದ ಉರ್ಫಿ ಜಾವೆದ್​​!

urfi javed
Published on

ಮುಂಬೈ: ಬಾಲಿವುಡ್ ನಟಿ ಸನ್ನಿ ಲಿಯೋನ್​ ಹಾಗೂ ವಿಭಿನ್ನವಾದ ಡ್ರೇಸ್​​ ಮೂಲಕ ಸುದ್ದಿಯಲ್ಲಿರುವ ಉರ್ಫಿ ಜಾವೇದ್ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಸಖತ್​​ ವೈರಲ್​ ಆಗಿದೆ.

ಉರ್ಫಿ ಯಾವಾಗಲೂ ವಿಚಿತ್ರ ಬಟ್ಟೆಗಳ ಮೂಲಕವೇ ಸದಾ ಸದ್ದು ಮಾಡುತ್ತಿರುತ್ತಾರೆ. ವಿಚಿತ್ರವಾಗಿ ಕಾಣಿಸಿಕೊಳ್ಳುವ ಉರ್ಫಿ ಪ್ರಶಸ್ತಿ ಸಮಾರಂಭದಲ್ಲೂ ವಿಚಿತ್ರವಾಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಸನ್ನಿ ಲಿಯೋನ್ ಜೊತೆ ಕಾಣಿಸಿಕೊಳ್ಳುವ ಅಚ್ಚರಿ ಮೂಡಿಸಿದ್ದಾರೆ.

ವಿಡಿಯೋ ನೋಡಿ: ನಟಿ ಸನ್ನಿ ಲಿಯೋನ್ ಸಿಲ್ವರ್ ಬಣ್ಣದ ಗೌನ್ ನಲ್ಲಿ ಮಿಂಚಿದ್ದಾರೆ. ಉರ್ಫಿ ಜಾವೇದ್ ಎಂದಿನಂತೆ ವಿಚಿತ್ರ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮನುಷ್ಯನ ಪಕ್ಕೆಲುಬಿನ ಹಾಗೆ ಇರುವ ಉಡುಗೆ ಧರಿಸಿ ಗಮನ ಸೆಳೆದಿದ್ದಾರೆ. ಉರ್ಫಿ ಖುಷಿಯಿಂದ ಸನ್ನಿ ಲಿನೋಯನ್ ನೋಡಿ ತಬ್ಬಿಕೊಂಡು ಕ್ಯಾಮರಾಗೆ ಪೋಸ್ ನೀಡಿದ್ದಾರೆ. ವಿಡಿಯೋಗೆ ನೆಟ್ಟಿಗರಿಂದ ತರಹೇವಾರಿ ಕಾಮೆಂಟ್ ಹರಿದು ಬಂದಿದೆ.

ಸನ್ನಿ ಲಿಯೋನ್ ಅನೇಕ ಸಿನಿಮಾಗಳಲ್ಲಿ ವಿಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡದ ಕೆಲವು ಸಿನಿಮಾದಲ್ಲಿ ಸನ್ನಿ ಲಿಯೋನ್ ವಿಶೇಷ ಹಾಡಿನಲ್ಲಿ ಮಿಂಚಿದ್ದಾರೆ. ಅನ್ನಿ ಲಿಯೋನಿ ಅವರು ತನ್ನದೇ ಆಗಿರುವ ಅಭಿಮಾನಿಗಳ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net