ಮಹಿಳೆ ಜತೆ ಯುವಕನನ್ನು ಒಟ್ಟಿಗೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ: ಗ್ರಾಮಸ್ಥರಿಂದ ಅಮಾನವೀಯ ಕೃತ್ಯ

ಉನ್ನಾವೋ: ಮಹಿಳೆ ಮತ್ತು ಯುವಕನನ್ನು ಒಟ್ಟಿಗೆ ಕಟ್ಟಿಹಾಕಿ ಮನಬಂದಂತೆ ಥಳಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಘಟನೆ ಮಾಲುಖೇದಾದಲ್ಲಿ ನಡೆದಿದೆ. ಗ್ರಾಮಸ್ಥರು ರೆಕಾರ್ಡ್​ ಮಾಡಿ ಜಾಲತಾಣದಲ್ಲಿ ಹರಿಬಿಟ್ಟಿರುವ ವಿಡಿಯೋ ನೆಟ್ಟಿಗರು ಹಲ್ಲೆ ಮಾಡಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇಷ್ಟೊಂದು ಅಮಾನವೀಯವಾಗಿ ನಡೆದುಕೊಳ್ಳುತ್ತಾರಾ? ನೀವೇನು ಮನುಷ್ಯರಾ? ರಾಕ್ಷಸರಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಬೆಂಬಲ ಘೋಷಣೆ: ಋಣದ ಲೆಕ್ಕಾಚಾರ ಉಲ್ಟಾ, ಕೊಟ್ಟ ಮಾತು … Continue reading ಮಹಿಳೆ ಜತೆ ಯುವಕನನ್ನು ಒಟ್ಟಿಗೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ: ಗ್ರಾಮಸ್ಥರಿಂದ ಅಮಾನವೀಯ ಕೃತ್ಯ