ಗಂಡನ ಮನೆಯಲ್ಲಿದ್ದ ಚಿನ್ನ ಕದ್ದ ನವವಿವಾಹಿತೆ ಪ್ರಿಯಕರನೊಂದಿಗೆ ಪರಾರಿ!

ಉತ್ತರ ಪ್ರದೇಶ: ಯುವತಿಯೊಬ್ಬಳು ಮದುವೆಯಾದ ಒಂದೇ ವಾರದಲ್ಲಿ ಗಂಡನನ್ನು ಬಿಟ್ಟು ಪ್ರಿಯರನೊಂದಿಗೆ ಓಡಿ ಹೋಗಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಹೆಂಡತಿಯನ್ನು ಹುಡುಕಿ ಕೊಡುವಂತೆ ಗಂಡ ತರ್ಕುಲ್ವಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಮದುವೆಯಾದ ಮೊದಲ ಒಂದೆರಡು ದಿನಗಳಲ್ಲಿ ಗಂಡ ಹೆಂಡತಿ ಅನ್ಯೋನ್ಯವಾಗಿಯೇ ಇದ್ದರು. ಆದರೆ ಆಕೆಯ ಪ್ರಿಯಕರ ಇರುವುದು ಮಾತ್ರ ಗಂಡನ ಅರಿವಿಗೆ ಬಂದಿರಲಿಲ್ಲ. ಹೀಗಾಗಿ ಹೆಂಡತಿಯನ್ನು ಸಂಪೂರ್ಣವಾಗಿ ನಂಬಿದ್ದ. ಆದರೆ ಗಂಡ ಕೆಲಸ ಮುಗಿಸಿ ಮನೆಗೆ ಹಿಂತಿರುವಾಗ ಅಚ್ಚರಿ ಕಾದಿತ್ತು. ಎಷ್ಟೇ … Continue reading ಗಂಡನ ಮನೆಯಲ್ಲಿದ್ದ ಚಿನ್ನ ಕದ್ದ ನವವಿವಾಹಿತೆ ಪ್ರಿಯಕರನೊಂದಿಗೆ ಪರಾರಿ!